ಪೂರ್ಣ ಶಕ್ತಿಯೊಂದಿಗೆ ಗುಜರಾತ್‌ನತ್ತ ಧಾವಿಸಿ ಬರುತ್ತಿದೆ ವಾಯು ಚಂಡಮಾರುತ
Team Udayavani, Jun 12, 2019, 11:25 AM IST
ಮುಂಬಯಿ : ವಾಯು ಚಂಡಮಾರುತ ತನ್ನ ಪೂರ್ಣಶಕ್ತಿಯೊಂದಿಗೆ ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಿದ್ಧತೆ ನಡೆಸುತ್ತಿರುವಂತೆಯೇ ಮುಂಬಯಿ ಮತ್ತು ನೆರೆಕರೆಯ ಮಹಾರಾಷ್ಟ್ರದ ಕೆಲವು ಕರಾವಳಿ ಪ್ರದೇಶಗಳಲ್ಲಿ ಇಂದು ಬುಧವಾರ ಬೆಳಗ್ಗಿನಿಂದ ಅತ್ಯಂತ ಪ್ರಬಲ ಗಾಳಿ ಬೀಸುತ್ತಿದೆ.
ಪ್ರಕೃತ ವಾಯು ಚಂಡ ಮಾರುತ ಗುಜರಾತ್ ಆಸುಪಾಸಿನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳತ್ತ ಧಾವಿಸುವುದನ್ನು ಮುಂದುವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ವಾಯು ಚಂಡಮಾರುತ ಅತ್ಯಂತ ಪ್ರಬಲ ಚಂಡಮಾರುತವಾಗಿ ಶಕ್ತಿ ಪಡೆಯುತ್ತಿದ್ದು ನಾಳೆ ಗುರುವಾರ ಬೆಳಗಿನೊಳಗೆ ಗಂಟೆಗೆ 145ರಿಂದ 170 ಕಿ.ಮೀ. ವೇಗವನ್ನು ಪಡೆಯಲಿದೆ ಎಂದು ಐಎಂಡಿ ಹೇಳಿದೆ.
ಈಚೆಗೆ ಅತ್ಯಂತ ವಿನಾಶಕಾರಿ ಫೋನಿ ಚಂಡಮಾರುತ ಒಡಿಶಾದ ಪುರಿ ಕರಾವಳಿಗೆ ಅಪ್ಪಳಿಸುವ ಮುನ್ನ ಯಾವ ರೀತಿಯ ಮುನ್ನೆಚ್ಚರಿಕೆ, ಸ್ಥಳಾಂತರ, ಕಟ್ಟೆಚ್ಚರದ ಕ್ರಮವನ್ನು ವಹಿಸಲಾಗಿತ್ತೋ ಅದೇ ಮಾದರಿಯ ಕ್ರಮಗಳನ್ನು ಗುಜರಾತ್‌ನಲ್ಲಿ ಈಗಾಗಲೇ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.