ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ
ಆಂಧ್ರ ಕರಾವಳಿಗೆ ಶನಿವಾರ ಅಪ್ಪಳಿಸಲಿದೆ ಚಂಡಮಾರುತ
Team Udayavani, Dec 1, 2021, 6:05 AM IST
ನವದೆಹಲಿ: ಈ ವಾರದಲ್ಲಿ ಕೊಂಚ ತಗ್ಗಿರುವ ಮಳೆಯು ಇದೇ ಶನಿವಾರದಿಂದ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ದಕ್ಷಿಣ ಥಾಯ್ಲೆಂಡ್ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮವಾಗಿ ಡಿ.4ರ ಬೆಳಗ್ಗೆ ಉತ್ತರ ಆಂಧ್ರ-ಒಡಿಶಾ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸಲಿದೆ.
ಅದರಿಂದಾಗಿ ಈ ಎರಡೂ ರಾಜ್ಯಗಳ ಕರಾವಳಿ ಭಾಗ ಹಾಗೂ ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲೂ ಮಳೆ ಸುರಿಯುವ ಸಾಧ್ಯತೆಯಿದೆ.
ಇನ್ನೊಂದೆಡೆ ತಮಿಳುನಾಡಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮುಲ್ಲಪೆರಿಯಾರ್ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಏರಿದ್ದು, 9 ಗೇಟುಗಳ ಮೂಲಕ, 2,300 ಕ್ಯುಸೆಕ್ ನೀರನ್ನು ಹೊರ ಬಿಡುತ್ತಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.
ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.