ದಹಿ ಹಂಡಿಯಲ್ಲಿ ಭಾಗವಹಿಸಿದವ ಸಾವು; ಕಾರ್ಯಕ್ರಮ ಆಯೋಜಕರ ಮೇಲೆ ಕೇಸ್
Team Udayavani, Aug 23, 2022, 4:23 PM IST
ಮುಂಬಯಿ: ಮೊಸರು ಕುಡಿಕೆ ಉತ್ಸವದಲ್ಲಿ ಗಾಯಗೊಂಡು 24 ವರ್ಷದ ಯುವಕನೊಬ್ಬ ಸಾವನ್ನಪ್ಪಿದ ನಂತರ ಪೊಲೀಸರು ಕಾರ್ಯಕ್ರಮ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಶುಕ್ರವಾರ ವಿಲೇಪಾರ್ಲೆ ಪ್ರದೇಶದ ಬಾಮನವಾಡಿಯಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಆಚರಣೆ ವೇಳೆ ಶಿವ ಶಂಭೋ ಗೋವಿಂದ ಪಾಠಕ್ ಗುಂಪಿನ ಸದಸ್ಯ ಸಂದೇಶ್ ದಳವಿ ಅವರು ‘ಗೋವಿಂದಾಸ್’ (ದಹಿ ಹಂಡಿ ಭಾಗವಹಿಸುವವರು) ನಿರ್ಮಿಸಿದ ಮಾನವ ಪಿರಮಿಡ್‌ನಿಂದ ಬಿದ್ದು ತಲೆಗೆ ಗಂಭೀರ ಗಾಯಗಳಾಗಿದ್ದವು.
ಯುವಕ ಸೋಮವಾರ ರಾತ್ರಿ ನಾನಾವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವಿಲೆಪಾರ್ಲೆ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ದಳವಿ ಗಾಯಗೊಂಡ ನಂತರ, ಪೊಲೀಸರು ಕಾರ್ಯಕ್ರಮದ ಆಯೋಜಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.