ಎರಡು ವರ್ಷಗಳ ಬಳಿಕ ಕಾಣಿಸಿಕೊಂಡ ದಲೈ ಲಾಮಾ
Team Udayavani, Mar 19, 2022, 9:45 AM IST
ಧರ್ಮಶಾಲ: ಭಾರತದಲ್ಲಿ ಕೊರೊನಾ ತೀವ್ರವಾದ ನಂತರ ಎರಡು ವರ್ಷಗಳ ನೊಬೆಲ್ ಪುರಸ್ಕೃತ ಬೌದ್ಧಗುರು ದಲೈ ಲಾಮಾ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಶುಕ್ರವಾರ ಹಿಮಾಚಲ ಪ್ರದೇಶದ ಧರ್ಮಶಾಲದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಈ ವೇಳೆ ಅವರು ಸಣ್ಣ ಭಾಷಣವನ್ನೂ ಮಾಡಿದರು. ಜೊತೆಗೆ ತ್ಸುಗ್ಲಕ್‌ಖಂಗ್‌ನಲ್ಲಿರುವ ಟಿಬೆಟ್ ದೇವಸ್ಥಾನದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ತಮ್ಮ ಆರೋಗ್ಯ ಪರೀಕ್ಷೆಗಾಗಿ ದೆಹಲಿಗೆ ಹೋಗಬೇಕಾಗಿತ್ತು. ಆದರೆ ಪರಿಸ್ಥಿತಿ ಸುಧಾರಿಸಿರುವುದರಿಂದ ದೆಹಲಿ ಭೇಟಿಯನ್ನು ನಿಲ್ಲಿಸಿದ್ದೇನೆ ಎಂದರು.
ಇದನ್ನೂ ಓದಿ:ಸಪ್ತ ಸಾಗರ ದಾಟಿದ ಪುನೀತ್ ಚಿತ್ರ: ವಿದೇಶದಲ್ಲೂ ಜೇಮ್ಸ್ ಅಬ್ಬರ
ಸದ್ಯ ತಾವು ವೈದ್ಯರೊಂದಿಗೆ ಬಾಕ್ಸಿಂಗ್ ಆಡುವ ಮಟ್ಟಕ್ಕೆ ಉತ್ತಮ ಆರೋಗ್ಯ ಹೊಂದಿದ್ದೇನೆಂದು ತಮಾಷೆ ಮಾಡಿದರು. ಕಾರ್ಯಕ್ರಮದಲ್ಲಿ ಸಾವಿರಾರು ಟಿಬೆಟಿಯನ್ನರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.