ದಲಿತರ ಬಾವಿಗೆ ಸೀಮೆಎಣ್ಣೆ  ಸುರಿದರು!

Team Udayavani, May 1, 2017, 11:09 AM IST

well-polluted-with-kerosene.jpg

ಭೋಪಾಲ್‌: ಜಾತಿ ಪದ್ಧತಿ ಮನುಷ್ಯರನ್ನು ಯಾವ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂಬುದಕ್ಕೆ ಮಧ್ಯಪ್ರದೇಶದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಜಾತಿ ಮೇಲಾಟಕ್ಕಾಗಿ ದಲಿತರು ಉಪಯೋಗಿಸುತ್ತಿರುವ ಬಾವಿಗೆ ದುಷ್ಕರ್ಮಿಗಳು ಸೀಮೆಎಣ್ಣೆ  ಸುರಿದು, ನೀರು ಕುಡಿಯದಂತೆ ಮಾಡಿದ್ದಾರೆ.

ಈ ಘಟನೆ ಮಾಡ ಗ್ರಾಮದಲ್ಲಿ ನಡೆದಿದೆ. 500 ದಲಿತ ಕುಟುಂಬಗಳು ಇದೇ ಬಾವಿಯಿಂದ ಕುಡಿಯಲು ನೀರು ಬಳಸಿಕೊಳ್ಳುತ್ತಿದ್ದವು. ಆದರೆ ನೀರನ್ನು ಬಳಕೆ ಮಾಡಬಾರದು ಎಂಬ ದುರುದ್ದೇಶದಿಂದ ಸೀಮೆಎಣ್ಣೆ ಹಾಕಿ ವಿಷ ಬೆರೆಸಲಾಗಿದೆ. ಈ ಕುರಿತು ಮೇಲಧಿಕಾರಿಗಳಿಗೆ ದೂರು ನೀಡಲಾಗಿದ್ದು, ಅವರು ಬಂದು ಬಾವಿಯಲ್ಲಿನ ನೀರೆಲ್ಲ ಖಾಲಿ ಮಾಡಿ, ಹೊಸ ನೀರು ಬರುವಂತೆ ವ್ಯವಸ್ಥೆ ಮಾಡಿದ್ದಾರೆ.

ಇತ್ತೀಚೆಗೆ ಇಲ್ಲಿನ ದಲಿತ ಕುಟುಂಬವೊಂದು ಅದ್ದೂರಿಯಾಗಿ ಮದುವೆ ಸಮಾರಂಭವನ್ನು ಏರ್ಪಡಿಸಿತ್ತು. ವರನನ್ನು ಬೈಕ್‌ ಏರಿಸಿ, ಮೆರವಣಿಗೆ ಮಾಡಲಾಗಿತ್ತು. ಮೆರವಣಿಗೆ ಕೂಡ ಮುಖ್ಯರಸ್ತೆಯಲ್ಲೇ ಬಂದಿತ್ತು. ಇದರಿಂದ ಮೇಲ್ಜಾತಿಯವರು ಆಕ್ರೋಶಗೊಂಡಿದ್ದರು. ಅದಕ್ಕೆ ಪ್ರತೀಕಾರವಾಗಿ ಬಾವಿಗೆ ಸೀಮೆಎಣ್ಣೆ   ಸುರಿಯಲಾಗಿದೆ ಎಂದು ದಲಿತರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.