ಅಖೀಲೇಶ್‌ ಸರಕಾರಿ ಬಂಗಲೆ ಹಾನಿ ಗಂಭೀರ ವಿಷಯ: ರಾಜ್ಯಪಾಲ

Team Udayavani, Jun 13, 2018, 4:53 PM IST

yogi-akhilesh-700.jpg

ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕರಾಗಿರುವ ಅಖೀಲೇಶ್‌ ಯಾದವ್‌ ಅವರು ಈಚೆಗೆ ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ತೆರವುಗೊಳಿಸಿರುವ ಸರಕಾರಿ ಬಂಗ್ಲೆಗೆ ಕೋಟ್ಯಂತರ ರೂ. ಹಾನಿ ಮಾಡಲಾಗಿರುವುದು ಗಂಭೀರ ವಿಷಯವಾಗಿದ್ದು ಈ ಬಗ್ಗೆ ತಪ್ಪುಗಾರರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲ ರಾಮ ನಾಯಕ್‌ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಪತ್ರ ಬರೆದಿದ್ದಾರೆ.

ಸರಕಾರಿ ಬಂಗಲೆಗಳ ನಿರ್ವಹಣೆಯನ್ನು ತೆರಿಗೆ ಪಾವತಿದಾರರ ದುಡ್ಡಿನಿಂದ ಮಾಡಲಾಗುತ್ತದೆ; ಆದುದರಿಂದ ಸರಕಾರಿ ಬಂಗಲೆಗೆ ಮಾಡಲಾಗಿರುವ ಹಾನಿ ಅಪರಾಧವಾಗುತ್ತದೆ ಎಂದು ರಾಜ್ಯಪಾಲರು ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಈಚೆಗೆ ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಮಾಜಿ ಮುಖ್ಯಮಂತ್ರಿಗಳು ತೆರವುಗೊಳಿಸಿರುವ ಎಲ್ಲ ಐದು ಸರಕಾರಿ ಬಂಗಲೆಗಳ ಸ್ಥಿತಿಗತಿಯನ್ನು ಕೂಲಂಕಷವಾಗಿ ಪರಿಶೀಲಿಸಿ ವರದಿ ಮಾಡುವಂತೆ ಎಸ್ಟೇಟ್‌ ಡಿಪಾರ್ಟ್‌ಮೆಂಟ್‌ಗೆ ಆದೇಶಿಸಿದ್ದಾರೆ.

ಟಾಪ್ ನ್ಯೂಸ್

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.