ಡಾರ್ಜಿಲಿಂಗ್ನಲ್ಲಿ ಪೊಲೀಸ್ ಗುಂಡಿಗೆ ಯುವಕ ಬಲಿ: ಜಿಜೆಎಂ ಆರೋಪ
Team Udayavani, Jul 8, 2017, 12:29 PM IST
ಡಾರ್ಜಿಲಿಂಗ್ : ಪೊಲೀಸ್ ಗೋಲಿಬಾರಿಗೆ ಯುವಕನೋರ್ವ ಮೃತಪಟ್ಟಿರುವುದಾಗಿ ಗೋರ್ಖಾ ಜನಮುಕ್ತಿ ಮೋರ್ಚಾ ಇಂದು ಆರೋಪಿಸಿದೆ.
ಪ್ರತ್ಯೇಕ ಗೋರ್ಖಾಲ್ಯಾಂಡ್ ರಾಜ್ಯ ರಚನೆಯನ್ನು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಬಂದ್ ಮುಷ್ಕರ ಆಂದೋಲನ ಇಂದು 24ನೇ ದಿನವನ್ನು ಪ್ರವೇಶಿಸಿದೆ. ಅಂತೆಯೇ ಡಾರ್ಜಿಲಿಂಗ್ನಲ್ಲಿನ ಬಿಕ್ಕಟ್ಟು, ಉದ್ವಿಗ್ನತೆ ತೀವ್ರಗೊಂಡಿದೆ.
ಇಂದು ಶನಿವಾರ ನಸುಕಿನ ವೇಳೆ ಸೊನಾದಾ ಪ್ರದೇಶದಲ್ಲಿ ನಡೆದ ಪೊಲೀಸ್ ಫಯರಿಂಗ್ಗೆ ತಾಶಿ ಭೂತಿಯಾ ಎಂಮ ತರುಣ ಬಲಿಯಾದ ಎಂದು ಜಿಜೆಎಂ ಮತ್ತು ಇತರ ಪಕ್ಷಗಳು ಆರೋಪಿಸಿವೆ. ಆದರೆ ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ. ಯಾವುದೇ ಗೋಲಿಬಾರ್ ನಡೆದಿಲ್ಲ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ
Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್ನ ಅಲ್ಕಾ ಲಂಬಾ ಕಣಕ್ಕೆ
Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ
Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ
ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.