ಅಭಿವೃದ್ಧಿಗೆ ಡೇಟಾ ಸಾಕ್ಷಿ
Team Udayavani, Dec 27, 2018, 6:55 AM IST
ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಜಾರಿಗೊಳಿಸಿದ ಯೋಜನೆಗಳು ಹಾಗೂ ಮಹತ್ವದ ಯೋಜನೆಗಳ ಡೇಟಾವನ್ನು ಸಾರ್ವಜನಿಕರಿಗೆ ಒದಗಿಸಲಿದೆ.
ಸ್ಮಾರ್ಟ್ ಸಿಟಿ, ಸರ್ವರಿಗೂ ಸೂರು, ಅಮೃತ್, ಸ್ವಚ್ಛ ಭಾರತ ಹಾಗೂ ಇತರ ಯೋಜನೆಗಳ ಅಡಿಯಲ್ಲಿ ಉಂಟಾದ ಅಭಿವೃದ್ಧಿಯ ದಾಖಲೆಗಳನ್ನು ಸರ್ಕಾರ ಸಾರ್ವಜನಿಕರ ಮುಂದಿಡಲಿದೆ. ಇದಕ್ಕಾಗಿ ಪ್ರತ್ಯೇಕ ಅಪ್ಲಿಕೇಶನ್ ಅನ್ನು ಜನವರಿಯಲ್ಲಿ ಅನಾವರಣ ಗೊಳಿಸಲಾಗುತ್ತದೆ.
ಈ ಅಪ್ಲಿಕೇಶನ್‌ನಲ್ಲಿ ಜಿಯೋಟ್ಯಾಗಿಂಗ್ ಕೂಡ ಇರುತ್ತದೆ. ಯೋಜನೆಗಳ ವಿಡಿಯೋ, ಫೋಟೋ ಲಭ್ಯವಿರುತ್ತವೆ. ಈಗಾಗಲೇ ಆವಾಸ ಯೋಜನೆ ಅಡಿಯಲ್ಲಿ ಈ ರೀತಿಯ ಡೇಟಾ ಒದಗಿಸಲಾಗಿದೆ. ಆದರೆ ಸಮಸ್ಯೆ ಇರುವುದು ಸ್ವಚ್ಛ ಭಾರತ ಅಭಿಯಾನದಲ್ಲಿ. ಇದರ ಅಡಿ 62 ಲಕ್ಷ ಕೌಟುಂಬಿಕ ಶೌಚಾಲಯ, 5 ಲಕ್ಷ ಸಮುದಾಯ ಶೌಚಾಲಯ ನಿರ್ಮಿಸಲಾಗಿದೆ. ಇದರ ಜಿಯೋಟ್ಯಾಗ್ ಮಾಡುವುದು ಹಾಗೂ ಫೋಟೋ ವಿಡಿಯೋ ಅಪ್‌ಲೋಡ್ ಮಾಡುವುದು ಅತ್ಯಂತ ಕಷ್ಟಕರ. ಆದರೆ ಇದನ್ನು ನಿಧಾನವಾಗಿ ನಡೆಸುತ್ತೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Bengaluru: ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.