ವೈದ್ಯೆಯ ಗ್ಯಾಂಗ್ ರೇಪ್ ಆ್ಯಂಡ್ ಮರ್ಡರ್;ಸಮೀಪದಲ್ಲೇ ಮತ್ತೊಂದು ಮಹಿಳೆಯ ಸುಟ್ಟ ದೇಹ ಪತ್ತೆ
Team Udayavani, Nov 30, 2019, 10:04 AM IST
ಹೈದರಾಬಾದ್: ತೆಲಂಗಾಣದಲ್ಲಿ 22 ವರ್ಷದ ಪಶುವೈದ್ಯಯ ಮೇಲೆ ಗ್ಯಾಂಗ್ ರೇಪ್ ಎಸಗಿ ಸುಟ್ಟು ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಏತನ್ಮಧ್ಯೆ ಅದೇ ಪ್ರದೇಶದಲ್ಲಿ ಮತ್ತೊಂದು ಮಹಿಳೆಯ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
35 ವರ್ಷ ಪ್ರಾಯದ ಮಹಿಳೆಯ ಶವ ಶಂಶಾಬಾದ್ ನ ಸಿಡ್ಲುಗುಟ್ಟಾ ರಸ್ತೆ ಸಮೀಪ ಪತ್ತೆಯಾಗಿದೆ. ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಮಹಿಳೆಯ ಮೇಲೂ ಅತ್ಯಾಚಾರ ಎಸಗಿ ಕೊಲೆಗೈಯಲಾಗಿದೆಯೇ ಎಂಬುದು ಇನ್ನಷ್ಟೇ ಖಚಿತವಾಗಬೇಕಾಗಿದೆ ಎಂದು ವರದಿ ತಿಳಿಸಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಸೈಬರಾಬಾದ್ ಪೊಲೀಸ್ ಕಮಿಷನರ್ ವಿಸಿ ಸಜ್ಜನಗರ್ ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ. ಪಶುವೈದ್ಯೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿ ಸುಟ್ಟ ಪ್ರಕರಣಕ್ಕೂ, ಈ ಮಹಿಳೆ ಪ್ರಕರಣಕ್ಕೂ ಸಂಬಂಧ ಇದೆಯೇ ಎಂಬುದನ್ನು ಪೊಲೀಸರು ಖಚಿತಪಡಿಸಿಲ್ಲ.
ತೆಲಂಗಾಣದಲ್ಲಿ ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಚಾಪೆಯಲ್ಲಿ ಸುತ್ತಿ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಸುಟ್ಟ ಪ್ರಕರಣಕ್ಕೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್ ಸಿಂಗ್
Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ
Tribute Dr.Singh: ಡಾ.ಮನಮೋಹನ್ ಸಿಂಗ್ ಆಡಳಿತದ ಜನಪರ ಯೋಜನೆಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.