40 ವರ್ಷದಿಂದ ಗಾಜು ತಿನ್ನುತ್ತಿರುವ ವಕೀಲ
Team Udayavani, Sep 15, 2019, 11:00 AM IST
ದಿಂಡೋರಿ (ಮಧ್ಯಪ್ರದೇಶ): ಇಲ್ಲಿನ ದಯಾರಾಂ ಸಾಹು ಎಂಬುವರ ಮನೆಯಲ್ಲಿ ಬಲ್ಬುಗಳ ಆಯುಷ್ಯ ಪೂರ್ತಿಯಾದರೆ, ಯಾವುದೇ ಗಾಜಿನ ಬಾಟಲಿಗಳಲ್ಲಿನ ಪದಾರ್ಥಗಳು ಖಾಲಿಯಾದರೆ ಅವುಗಳನ್ನು ಬಿಸಾಡುವ ಹಾಗೇ ಇಲ್ಲ. ಏಕೆಂದರೆ, ದಯಾರಾಂ ಸಾಹು, ತಮ್ಮ ಮನೆಯಲ್ಲಿ ಯಾವುದೇ ಗಾಜಿನ ವಸ್ತುಗಳಿರಲಿ ಅವನ್ನು ಕುಟ್ಟಿ ಪುಡಿ ಮಾಡಿಕೊಂಡು ತಿಂದೇ ಬಿಡುತ್ತಾರೆ! ವಕೀಲರಾಗಿರುವ ಅವರು 40 ವರ್ಷಗಳಿಂದ ಗಾಜು ತಿಂದು ಬದುಕುತ್ತಿದ್ದಾರೆ! “ನನಗೆ ಮೊದಲಿನಿಂದಲೂ ಇತರರಿಗಿಂತ ಕೊಂಚ ವಿಭಿನ್ನವಾಗಿ ಗುರುತಿಸಿಕೊಳ್ಳುವಾಸೆಯಿತ್ತು. ಹಾಗಾಗಿ, ಚಿಕ್ಕ ವಯಸ್ಸಿನಲ್ಲೇ ಗಾಜಿನ ಚೂರುಗಳನ್ನು ತಿನ್ನಲು ಶುರು ಮಾಡಿದ್ದೆ. ಕ್ರಮೇಣ ನನಗೆ ಅದು ಒಗ್ಗಿ ಹೋಯಿತು. ಈಗ ಅದು ಚಟವಾಗಿ ಹೋಗಿದೆ’ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಾದಕ ವಸ್ತು ಸೇವನೆ ಆರೋಪ: ಯುವಕ ವಶಕ್ಕೆ
Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.