ಗೋರಖ್ ಪುರ ಆಯ್ತು, ಈಗ ಫಾರೂಕಾಬಾದ್ ಸರದಿ; 49 ಮಕ್ಕಳ ಸಾವು
Team Udayavani, Sep 4, 2017, 11:55 AM IST
ಫರೂಕಾಬಾದ್: ಗೋರಖ್ ಪುರದ ಬಾಬಾ ರಾಘವ್ ದಾಸ್(ಬಿಆರ್ ಡಿ) ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್ ಕೊರತೆಯಿಂದ 290 ಮಕ್ಕಳು ಅಸುನೀಗಿದ್ದ ಘಟನೆ ಬೆನ್ನಲ್ಲೇ ಇದೀಗ ಉತ್ತರಪ್ರದೇಶದ ಆಸ್ಪತ್ರೆಯೊಂದರಲ್ಲಿ ಮತ್ತೊಂದು ದುರಂತ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ದೇಶವನ್ನೇ ತಲ್ಲಣಗೊಳಿಸಿದ್ದ ಗೋರಖ್ ಪುರ ಸರ್ಕಾರಿ ಆಸ್ಪತ್ರೆಯ ದುರಂತದ ರೀತಿಯಲ್ಲಿಯೇ ಫಾರೂಕಾಬಾದ್ ನ ರಾಮ್ ಮನೋಹರ್ ಲೋಹಿಯಾ ರಾಜ್ ಕಿಯಾ ಚಿಕಿತ್ಸಾಲಯದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಒಂದು ತಿಂಗಳಿನಲ್ಲಿ ಸುಮಾರು 49 ಮಕ್ಕಳು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಜುಲೈ 21 ಹಾಗೂ ಆಗಸ್ಟ್ 20ರ ನಡುವೆ ಮಕ್ಕಳು ಸಾವನ್ನಪ್ಪಿರುವ ಘಟನೆ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ಅವರು ಆದೇಶ ನೀಡಿದ್ದಾರೆ. ಆಮ್ಲಜನಕ ಕೊರತೆಯಿಂದ ಹಾಗೂ ವೈದ್ಯರ ನಿರ್ಲಕ್ಷ್ಯತನದಿಂದ ಮಕ್ಕಳು ಸಾವನ್ನಪ್ಪಿರುವುದಾಗಿ ಡಿಸಿ ಅವರು ವರದಿಯಲ್ಲಿ ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ(ಸಿಎಂಓ) ಹಾಗೂ ಆಸ್ಪತ್ರೆಯ ವೈದ್ಯರುಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.