ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್
Team Udayavani, Dec 20, 2023, 4:41 PM IST
ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಸಂಸತ್ ಭವನದಲ್ಲಿ ಬುಧವಾರ ಭೇಟಿ ಮಾಡಿದ್ದಾರೆ.
ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳಿಗೆ 12ಸಾವಿರ ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದರು.
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಅವರು ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
Karnataka Deputy CM DK Shivakumar meets Union Finance Minister Nirmala Sitharaman in Delhi to request the Central government to release drought relief funds to the state pic.twitter.com/OxGK63fBV4
— ANI (@ANI) December 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.