ದೂರದರ್ಶನದಿಂದ ಡಿಡಿ ಸೈನ್ಸ್, ಇಂಡಿಯಾ ಸೈನ್ಸ್
Team Udayavani, Jan 16, 2019, 3:43 AM IST
ನವದೆಹಲಿ: ವಿದ್ಯಾರ್ಥಿಗಳಲ್ಲಿ ಹಾಗೂ ನಾಗರಿಕರಲ್ಲಿ ವಿಜ್ಞಾನದ ಬಗ್ಗೆ ಇರುವ ಆಸಕ್ತಿ ಹಾಗೂ ಜಾಗೃತಿಯನ್ನು ಉದ್ದೀಪನಗೊಳಿಸುವ ಉದ್ದೇಶದಿಂದ ದೂರದರ್ಶನದ ವತಿಯಿಂದ, ‘ಡಿಡಿ ಸೈನ್ಸ್’ ಎಂಬ ಕಾರ್ಯಕ್ರಮ ಹಾಗೂ ‘ಇಂಡಿಯಾ ಸೈನ್ಸ್’ ಎಂಬ ವಾಹಿನಿಯೊಂದನ್ನು ಮಂಗಳವಾರ ಆರಂಭಿಸಲಾಗಿದೆ. ಇವುಗಳಲ್ಲಿ, ಸದ್ಯದ ಮಟ್ಟಿಗೆ ‘ಡಿಡಿ ಸೈನ್ಸ್’, ದೂರದರ್ಶನ ರಾಷ್ಟ್ರೀಯ ಜಾಲದ ವಾಹಿನಿಯಲ್ಲಿ ಪ್ರತಿ ದಿನ ಒಂದು ಗಂಟೆ ಮೂಡಿಬರಲಿದೆ. ಇನ್ನು, ಡಿಡಿ ಸೈನ್ಸ್ ಅಂತರ್ಜಾಲ ಆಧಾರಿತ ವಾಹಿನಿಯಾಗಿದೆ.
247 ವಾಹಿನಿಗೆ ಚಿಂತನೆ: ವಾಹಿನಿಗಳ ಲೋಕಾರ್ಪಣೆ ಮಾಡಿ ಮಾತನಾಡಿದ ಕೇಂದ್ರ ಸಚಿವ ಹರ್ಷವರ್ಧನ್, ”ದೇಶದಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಜಾಗೃತಗೊಳಿಸು ವುದು ಇಂದಿನ ತುರ್ತು ಅವಶ್ಯಕತೆಗಳಲ್ಲೊಂದು. ಹೊಸ ಆಲೋಚನೆ, ಪ್ರತಿಭೆ, ತಾಕತ್ತಿಗೆ ಕೊರತೆಯಿಲ್ಲ. ಇವುಗಳ ಸದ್ಬಳಕೆಯಾಗಬೇಕು ಎಂದರಲ್ಲದೆ, ಸದ್ಯದಲ್ಲೇ ದಿನದ 24 ಗಂಟೆಗಳೂ ವಿಜ್ಞಾನದ ಕಾರ್ಯಕ್ರಮ ಪ್ರಸಾರ ಮಾಡುವಂಥ ವಾಹಿನಿ ಆರಂಭಿಸುವ ಆಲೋಚನೆಯೂ ಇದೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.