ದಿಲ್ಲಿ IIT ಹಾಸ್ಟೆಲ್ ಬ್ರೇಕ್ ಫಾಸ್ಟ್ ನಲ್ಲಿ ಸತ್ತ ಇಲಿ ಪತ್ತೆ
Team Udayavani, Sep 28, 2017, 5:25 PM IST
ಹೊಸದಿಲ್ಲಿ : ದಿಲ್ಲಿ ಐಐಟಿಯ ಅರಾವಳಿ ಹಾಸ್ಟೆಲ್‌ನಲ್ಲಿ ಮೊನ್ನೆ ಮಂಗಳವಾರ ವಿದ್ಯಾರ್ಥಿಗಳಿಗೆ ಕೊಡಲಾದ ಬ್ರೇಕ್ ಫಾಸ್ಟ್ ನಲ್ಲಿ ಸತ್ತ ಇಲಿಯೊಂದು ಪತ್ತೆಯಾಗಿರುವುದು ವರದಿಯಾಗಿದೆ.
ಈ ಗಂಭೀರ ಹಾಗೂ ಕಳವಳಕಾರಿ ವಿಷಯವನ್ನು ವಿದ್ಯಾರ್ಥಿ ವ್ಯವಹಾರಗಳ ಡೀನ್ ಅವರ ಗಮನಕ್ಕೆ ವಿದ್ಯಾರ್ಥಿಗಳು ತಂದಿದ್ದಾರೆ. ದೂರನ್ನು ಅನುಸರಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ರೂಪಿಸಲಾಗಿದೆ.
ದಿಲ್ಲಿ ಐಐಟಿ ವಿದ್ಯಾರ್ಥಿಯೋರ್ವ ಫೇಸ್ ಬುಕ್‌ನಲ್ಲಿ ಈ ವಿಷಯವನ್ನು ಬಹಿರಂಗ ಪಡಿಸಿದ್ದಾನೆ. “ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಕೊಡಲಾದ ಬೆಳಗ್ಗಿನ ಉಪಾಹಾರದಲ್ಲಿನ ಚಟ್ನಿಯಲ್ಲಿ ಸತ್ತ ಇಲಿ ಬಿದ್ದಿರುವುದು ಪತ್ತೆಯಾಗಿದೆ. ‘ಇಲಿ ಚಟ್ನಿ’ ಯನ್ನು ತಿನ್ನುವ ಮಾತು ಹಾಗಿರಲಿ; ಅದನ್ನು ನೆನೆಸಿದರೇ ಹಲವಾರು ಬಗೆಯ ರೋಗಗಳನ್ನು ನಮ್ಮನ್ನು ಮುತ್ತಿಕೊಂಡಿರುವ ಭಯ ಉಂಟಾಗುತ್ತದೆ’ ಎಂದಾತ ಭೀತಿಯನ್ನು ತೋಡಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.