Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು


Team Udayavani, Jun 17, 2024, 3:49 PM IST

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

ಬಿಹಾರ: ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾದ ಆಹಾರದಲ್ಲಿ ಸತ್ತ ಹಾವೊಂದು ಪತ್ತೆಯಾಗಿರುವ ಆಘಾತಕಾರಿ ಘಟನೆ ಬಿಹಾರದ ಬಂಕಾದಲ್ಲಿ ಬೆಳಕಿಗೆ ಬಂದಿದೆ. ಇದರ ಪರಿಣಾಮ ಆಹಾರ ಸ್ವೀಕರಿಸಿದ ಸುಮಾರು ಹತ್ತಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಬಿಹಾರದ ಬಂಕಾದಲ್ಲಿರುವ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಗಳಿಗೆ ಜೂನ್ 13 ರಂದು ಇಲ್ಲಿನ ಖಾಸಗಿ ಮೆಸ್ ನಿಂದ ಆಹಾರ ಸರಬರಾಜು ಆಗಿದೆ ಇದನ್ನು ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದ್ದು ಕೆಲವರು ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಈ ವೇಳೆ ಮೆಸ್ ನಿಂದ ನೀಡಿದ ಆಹಾರದಲ್ಲಿ ಸತ್ತ ಹಾವಿನ ಮರಿ ಇರುವುದು ಬೆಳಕಿಗೆ ಬಂದಿದೆ ಎಂದು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಹಾಸ್ಟೆಲ್ ಗೆ ವಾಪಸಾಗಿದ್ದಾರೆ ಎನ್ನಲಾಗಿದೆ. ಈ ಕಾಲೇಜಿನಲ್ಲಿ ಇದೆ ರೀತಿಯ ಪ್ರಕರಣ ಈ ಮೊದಲು ನಡೆದಿತ್ತು ಎಂದು ಹೇಳಲಾಗಿದೆ.

ಘಟನೆಗೆ ಸಂಬಂಧಿಸಿ ವಿದ್ಯಾರ್ಥಿಗಳು ಹಿರಿಯ ಅಧಿಕಾರಿ ಅಂಶುಲ್ ಕುಮಾರ್ ಕೆಲ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಕಪ್ಪೆಸಗಿದ ಮೆಸ್ ಮಾಲೀಕರಿಗೆ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.