ಆಧಾರ್-ಪಾನ್ ಲಿಂಕ್‌ಗೆ ವರ್ಷಾಂತ್ಯದ ಗಡುವು
Team Udayavani, Sep 1, 2017, 6:30 AM IST
ಹೊಸದಿಲ್ಲಿ: ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಲಿಂಕ್ ಆಗಿಲ್ಲವೆಂದು ಚಿಂತೆ ಮಾಡುವುದು ಬೇಡ. ಅದನ್ನು ಡಿ.31ರ ವರೆಗೆ ವಿಸ್ತರಿಸಲಾಗಿದೆ. ಅಂದರೆ ಒಟ್ಟು 4 ತಿಂಗಳ ಅವಧಿ ಸಿಕ್ಕಿದಂತಾಗುತ್ತದೆ. ಹೀಗಾಗಿ ರಿಟರ್ನ್ಸ್ ಸಲ್ಲಿಕೆ ಮಾಡುವವರು ನಿಶ್ಚಿಂತರಾಗಿ ಸಲ್ಲಿಸಬಹುದು.
ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಈ ಬಗ್ಗೆ ಗುರುವಾರ ಪ್ರಕಟನೆೆ ಹೊರಡಿಸಿದೆ. ಸರಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಲಿಂಕ್ ಮಾಡುವ ಅವಧಿಯನ್ನು ಡಿ. 31ರ ವರೆಗೆ ವಿಸ್ತರಿಸಿರುವುದಾಗಿ ಸರಕಾರ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.