ರೈಲ್ವೆ ನೌಕರರ ತುಟ್ಟಿ ಭತ್ಯೆ ಶೇ.14ರಷ್ಟು ಹೆಚ್ಚಳ
Team Udayavani, May 20, 2022, 6:14 AM IST
ನವದೆಹಲಿ: ರೈಲ್ವೆ ಇಲಾಖೆ ನೌಕರರಿಗೆ ನೀಡಲಾಗುವ ತುಟ್ಟಿ ಭತ್ಯೆಯನ್ನು (ಡಿ.ಎ.) ಶೇ. 14ರಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಹೆಚ್ಚಳವನ್ನು ಎರಡು ಅವಧಿಗೆ ಅನುಗುಣವಾಗಿ ಸಮನಾಗಿ ಹಂಚಿಕೆ ಮಾಡಲಾಗಿದೆ. 2021ರ ಜು. 1ರಿಂದ ಅನ್ವಯವಾಗುವಂತೆ ಶೇ. 7ರಷ್ಟು ಹಾಗೂ 2022ರ ಜ. 1ರಿಂದ ಅನ್ವಯವಾಗುವಂತೆ ಶೇ. 7ರಷ್ಟು (ಒಟ್ಟು ಶೇ. 14) ಹೆಚ್ಚಳ ಮಾಡಲಾಗಿದೆ.
ಪ್ರಸ್ತುತ, ಪ್ರತಿ ರೈಲ್ವೆ ನೌಕರ ಶೇ. 189ರಷ್ಟು ತುಟ್ಟಿ ಭತ್ಯೆಯನ್ನು ಪಡೆಯುತ್ತಿದ್ದಾನೆ. 2021ರ ಜು. 1ರಿಂದ ಅನ್ವಯವಾಗುವ ಶೇ. 7ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾದರೆ ಆತನ ಒಟ್ಟಾರೆ ತುಟ್ಟಿ ಭತ್ಯೆ ಶೇ. 196ಕ್ಕೇರುತ್ತದೆ. 2022ರ ಜ. 1ರಿಂದ ಪುನಃ ಶೇ. 7ರಷ್ಟು ತುಟ್ಟಿ ಭತ್ಯೆ ಹೆಚ್ಚಳವಾದರೆ ಆತನ ವೇತನದ ಒಟ್ಟಾರೆ ತುಟ್ಟಿ ಭತ್ಯೆ ಶೇ. 203ರಕ್ಕೇರುತ್ತದೆ. ಹಾಗಾಗಿ, ಕಳೆದ ಹತ್ತು ತಿಂಗಳಲ್ಲಿ ಹೆಚ್ಚಳವಾದ ತುಟ್ಟಿ ಭತ್ಯೆಯು ಜೂನ್‌ನಲ್ಲಿ ನೌಕರರು ಪಡೆಯುವ ವೇತನದಲ್ಲಿ ಸೇರಿಕೊಂಡು ಒಟ್ಟಿಗೆ ಕೈ ಸೇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್‌ಐಟಿ ತನಿಖೆಗೆ ಹೈಕೋರ್ಟ್ ಆದೇಶ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.