ಕೇಂದ್ರ ನೌಕರರ ತುಟ್ಟಿ ಭತ್ತೆ ಶೇ. 4ರಷ್ಟು ಹೆಚ್ಚಳ
Team Udayavani, Mar 14, 2020, 6:15 AM IST
ಹೊಸದಿಲ್ಲಿ: ಕೇಂದ್ರ ಸರಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿ ಭತ್ತೆಯನ್ನು ಈಗಿರುವ ದರಕ್ಕಿಂತ ಶೇ.4ರಷ್ಟು ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.
ಇದರಿಂದ ಹಾಲಿ ಶೇ. 17ರಷ್ಟಿರುವ ತುಟ್ಟಿ ಭತ್ತೆ ಶೇ.21ಕ್ಕೆ ಏರಲಿದೆ. ಹೊಸ ದರ ಇದೇ ವರ್ಷದ ಜ.1ರಿಂದಲೇ ಅನ್ವಯಿಸುವಂತೆ ಆದೇಶಿಸಲಾಗಿದ್ದು, ಕೇಂದ್ರದ 48 ಲಕ್ಷ ನೌಕರರು ಮತ್ತು 65 ಲಕ್ಷ ಪಿಂಚಣಿ ದಾರರಿಗೆ ಇದರ ಲಾಭ ಸಿಗಲಿದೆ.
ಹೊಸದಿಲ್ಲಿಯಲ್ಲಿ ಈ ವಿಷಯ ಪ್ರಕಟಿಸಿದ ಸಚಿವ ಪ್ರಕಾಶ್ ಜಾಬ್ಡೇಕರ್, ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ತುಟ್ಟಿ ಭತ್ಯೆ ಹೆಚ್ಚಳ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
BJP Leader; ಇಂಡಿಯಾ ಗೇಟ್‌ಗೆ “ಭಾರತ್ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ
Thalassery: ಸಿಪಿಎಂ ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್‌ನ 9 ಸದಸ್ಯರಿಗೆ ಜೀವಾವಧಿ ಶಿಕ್ಷೆ
EVM: ಮತಯಂತ್ರ ತಿರುಚಲು ಸಾಧ್ಯವಿಲ್ಲ, ಅವು ಸುರಕ್ಷಿತ: ರಾಜೀವ್‌ಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
BJP Leader; ಇಂಡಿಯಾ ಗೇಟ್‌ಗೆ “ಭಾರತ್ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.