![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 18, 2017, 3:15 PM IST
ಅಗರ್ತಲಾ : ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಕಮ್ಯುನಿಷ್ಟ್ ವಿರೋಧಿ ಸಭೆಗೂ ಮುನ್ನ ಫೇಸ್‌ಬುಕ್‌ನ ನಕಲಿ ಖಾತೆ ಯಿಂದ ಬೆದರಿಕೆ ಹಾಕಲಾಗಿದ್ದು, ಯಾರಾದರು ಮಾಣಿಕ್ ಸರ್ಕಾರ್‌ರನ್ನು ಹತ್ಯೆಗೈದರೆ 5 ಲಕ್ಷ ರೂಪಾಯಿ ಇನಾಮು ನೀಡುವುದಾಗಿ ಬರೆಯಲಾಗಿದೆ.
ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಾಗಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.
ಸಿಪಿಐ(ಎಂ) ಹಿರಿಯ ಮುಖಂಡರಾಗಿರುವ 68 ಹರೆಯದ ಸರ್ಕಾರ್ ಅವರು 1998 ರಿಂದ ನಿರಂತರ 19 ವರ್ಷಗಳಿಂದ ತ್ರಿಪುರಾ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.