ಪ್ರವಾಹ: ಬಿಹಾರ, ಉ.ಪ್ರದೇಶದಲ್ಲಿ 386 ಮಂದಿ ಸಾವು
Team Udayavani, Aug 23, 2017, 9:00 AM IST
ನವದೆಹಲಿ: ಭೀಕರ ಪ್ರವಾಹಕ್ಕೆ ತುತ್ತಾಗಿರುವ ಬಿಹಾರದಲ್ಲಿ ಈವರೆಗೆ 304 ಮಂದಿ ಸಾವನ್ನಪ್ಪಿದ್ದು, ಸುಮಾರು 1.4 ಕೋಟಿ ಜನರು ಸಂತ್ರಸ್ತರಾಗಿದ್ದಾರೆ. ರಾಜ್ಯದ ಅರಾರಿಯಾ, ಪುರ್ನಿಯಾ, ಕತಿಹಾರ, ಮೋತಿಹಾರ, ದರ್ಬಾಂಗ ಮತ್ತಿತರ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದ್ದು, ಈ ಪೈಕಿ ಅರಾರಿಯಾದಲ್ಲಿ 74 ಮಂದಿ ಮೃತಪಟ್ಟಿದ್ದಾರೆ. ನೆರೆ ಸಂತ್ರಸ್ತ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್, ಸೇನೆ, ವಾಯುಪಡೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮಂಗಳವಾರ ಹಲವೆಡೆ ಪ್ರವಾಹ ತುಸು ತಗ್ಗಿದೆ.
ಉ.ಪ್ರ.ದಲ್ಲಿ 82 ಸಾವು: ಉತ್ತರಪ್ರದೇಶ, ಅಸ್ಸಾಂನಲ್ಲೂ ಪ್ರವಾಹ ಮುಂದುವರಿದಿದೆ. ಉತ್ತರಪ್ರದೇಶದಲ್ಲಿ ಮಂಗಳವಾರ 10 ಮಂದಿ ಅಸುನೀಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 82ಕ್ಕೆ ಏರಿಕೆಯಾಗಿದೆ. 25 ಜಿಲ್ಲೆಗಳ 2,855 ಹಳ್ಳಿಗಳು ಹಾನಿಗೊಳಗಾಗಿವೆ. 50 ಸಾವಿರ ಸಂತ್ರಸ್ತರನ್ನು ನಿರಾಶ್ರಿತರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.