Swachh Bharat : “ಸ್ವಚ್ಛ ಭಾರತ್ ಮಿಷನ್’ಗೆ ದಶಕ: ಇಂದು ಹಲವು ಯೋಜನೆಗಳಿಗೆ ಚಾಲನೆ
Team Udayavani, Oct 2, 2024, 7:20 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ “ಸ್ವಚ್ಛ ಭಾರತ್ ಮಿಷನ್’ ಯೋಜನೆ ಜಾರಿಯಾಗಿ ಬುಧವಾರಕ್ಕೆ 10 ವರ್ಷಗಳು ಪೂರ್ಣಗೊಳ್ಳಲಿವೆ.
2014ರ ಅ.2ರಂದು ಪ್ರಧಾನಿ ಮೋದಿಯವರು ಅದನ್ನು ಜಾರಿಗೊಳಿಸಿದ್ದರು. ಈ ಹಿನ್ನೆಲೆಯಲ್ಲೆ ಪ್ರಧಾನಿ ನರೇಂದ್ರ ಮೋದಿಯವರು “ಸ್ವಚ್ಛ ಭಾರತ ದಿವಸ-2024’ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅವರು 9600 ಕೋಟಿ ರೂ. ಮೌಲ್ಯದ ನೈರ್ಮಲ್ಯ ಮತ್ತು ಸ್ವತ್ಛತಾ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ ಇನ್ನೂ ಅನೇಕ ಯೋಜನೆಗಳಿಗೆ ಚಾಲನೆ ನೀಡಿಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.