ಶಾಲೆಗಳಲ್ಲಿ ಭದ್ರತಾ ಸೂತ್ರಗಳ ಅಳವಡಿಕೆಗೆ ಸುಪ್ರೀಂ ಸೂಚನೆ
Team Udayavani, Apr 18, 2018, 9:40 AM IST
ಹೊಸದಿಲ್ಲಿ: ಸರಕಾರಿ ಅಥವಾ ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಭದ್ರತೆಗಾಗಿ ಶಾಲೆಗಳು ಅಳವಡಿಸಿಕೊಳ್ಳಬಹುದಾದ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ, ಮೂರು ತಿಂಗಳೊಳಗೆ ತನಗೆ ಸಲ್ಲಿಸುವಂತೆ, ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಕಳೆದ ವರ್ಷ, ಗುರುಗ್ರಾಮದ ಶಾಲೆಯಲ್ಲಿ ಬಾಲಕನೊಬ್ಬನನ್ನು ಅದೇ ಶಾಲೆಯ ವಿದ್ಯಾರ್ಥಿಯೊಬ್ಬ ಕೊಂದಿದ್ದ ಘಟನೆ ದೇಶಾದ್ಯಂತ ತಲ್ಲಣ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ, ಬಾಲಕನ ತಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಭದ್ರತೆಗಾಗಿ ಕೈಗೊಳ್ಳಬೇಕಾದ ನಿಯಮಾವಳಿಗಳನ್ನು ರೂಪಿಸಬೇಕೆಂದು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಇದರ ಜವಾಬ್ದಾರಿಯನ್ನು ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ವಹಿಸಿದೆ. ಈ ಹಿಂದೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಗಳಿಗೂ ನಿಯಮಾವಳಿ ರೂಪಿಸುವಂತೆ ನ್ಯಾಯಪೀಠ ಸೂಚಿಸಿತ್ತು. ಈವರೆಗೆ ಕರ್ನಾಟಕ, ಹರಿಯಾಣ ಹಾಗೂ ಹಿಮಾಚಲ ಪ್ರದೇಶ ಸರಕಾರಗಳು ಮಾತ್ರ ಸ್ಪಂದಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.