25 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಿರ್ಧಾರ
Team Udayavani, Jul 27, 2019, 5:37 AM IST
ಹೊಸದಿಲ್ಲಿ: ಈ ವರ್ಷದ ಆರಂಭದಲ್ಲಿ ದೇಶದ 6 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಿದ್ದ ಕೇಂದ್ರ ಸರಕಾರ, ಸದ್ಯದಲ್ಲೇ 20ರಿಂದ 25 ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಹೊಸದಿಲ್ಲಿಯಲ್ಲಿ ಈ ವಿಚಾರ ತಿಳಿಸಿದ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಮುಖ್ಯಸ್ಥ ಗುರು ಪ್ರಸಾದ್ ಮೊಹಾಪಾತ್ರ, ವಾರ್ಷಿಕ 10 ಲಕ್ಷದಿಂದ 15 ಲಕ್ಷ ಪ್ರಯಾಣಿಕರ ಓಡಾಟವಿರುವ ವಿಮಾನ ನಿಲ್ದಾಣ ಗಳನ್ನು ಖಾಸಗೀಕರಣಗೊಳಿಸಲಾಗುತ್ತದೆ ಎಂದಿದ್ದಾರೆ.
ಖಾಸಗಿ ಸಹಭಾಗಿತ್ವದಡಿಯಲ್ಲಿ ವಿಮಾನ ನಿಲ್ದಾಣಗಳ ಕಾರ್ಯನಿರ್ವಹಣೆ ಹಾಗೂ ಅಭಿವೃದ್ಧಿಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಫೆಬ್ರವರಿಯಲ್ಲಿ, ಲಕ್ನೋ, ಅಹ್ಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರಂ ಹಾಗೂ ಗುವಾಹಟಿ ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.