ಲಡಾಖ್ ಗಡಿಯಲ್ಲಿ ಕಾವಲು ಮುಂದುವರಿಸಲು ನಿರ್ಧಾರ
ಗಡಿ ಮರು ಗುರುತಿಸುವಿಕೆ ಪ್ರಸ್ತಾಪ ಮುಂದಿಟ್ಟ ಚೀನ; ಡ್ರ್ಯಾಗನ್ನ ಪ್ರಸ್ತಾವನೆಯನ್ನು ತಳ್ಳಿಹಾಕಿರುವ ಭಾರತ
Team Udayavani, Aug 8, 2020, 11:35 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಭಾರತ-ಚೀನ ನಡುವಿನ ಗಡಿ ಬಿಕ್ಕಟ್ಟನ್ನು ಇತ್ಯರ್ಥಗೊಳಿಸಲು ಚೀನದ ಸೇನಾಧಿಕಾರಿಗಳು ಸಲ್ಲಿಸಿದ್ದ ಹೊಸ ಸೂತ್ರದ ಪ್ರಸ್ತಾವನೆಯನ್ನು ಭಾರತೀಯ ಸೇನಾಧಿಕಾರಿಗಳು ತಳ್ಳಿಹಾಕಿದ್ದಾರೆ. ಇದರಿಂದ, ಪೂರ್ವ ಲಡಾಖ್ ಬಳಿಯ ಭಾರತ-ಚೀನ ಗಡಿಯ ಸುಮಾರು, 1,500 ಕಿ.ಮೀ.ವರೆಗೂ ಭಾರತ ತನ್ನ ಕಾವಲನ್ನು ಇನ್ನೂ ಕೆಲವು ದಿನಗಳ ಕಾಲ ಮುಂದುವರಿಸಲಿದೆ.
ಭಾರತ-ಚೀನ ನಡುವೆ ಈಗಾಗಲೇ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ. ಪ್ರತಿ ಮಾತುಕತೆಯ ವೇಳೆಯೂ ಭಾರತ, ಚೀನಕ್ಕೆ ಗಡಿಯಲ್ಲಿ ಏಪ್ರಿಲ್ 20ಕ್ಕೂ ಮೊದಲು ಇದ್ದ ಪರಿಸ್ಥಿತಿಯನ್ನೇ ಪುನಃ ನಿರ್ಮಾಣ ಮಾಡಲು ಸಹಕರಿಸುವಂತೆ ತಾಕೀತು ಮಾಡುತ್ತಾ ಬಂದಿದ್ದಾರೆ. ಇದರ ನಡುವೆಯೇ ಚೀನ, ಗಡಿ ರೇಖೆಯ ಬಳಿಯ ಪ್ರದೇಶಗಳ ಪುನರ್ ವಿಂಗಡಿಸುವ ಪ್ರಸ್ತಾವನೆಯನ್ನಿಟ್ಟಿದೆ. ಈ ಪ್ರಸ್ತಾವನೆಯನ್ನು ಭಾರತೀಯ ಸೇನಾಧಿಕಾರಿಗಳು ಸಾರಾಸಗಟಾಗಿ ತಳ್ಳಿಹಾಕಿದ್ದು, ಬಿಕ್ಕಟ್ಟಿಗೂ ಮೊದಲು ಇದ್ದ ಗಡಿ ಪರಿಸ್ಥಿತಿಯೇ ಮುಂದುವರಿಯಬೇಕು ಎಂದಿದ್ದಾರೆ. ಆದರೆ, ಭಾರತದ ತಾಕೀತನ್ನು ಚೀನ ಒಪ್ಪುತ್ತಿಲ್ಲ. ಹಾಗಾಗಿ, ಗಡಿ ರೇಖೆ ಬಳಿ ಭಾರತೀಯ ಸೈನಿಕರ ಜಮಾವಣೆಯನ್ನು ಇನ್ನಷ್ಟು ದಿನ ಮುಂದುವರಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.