ಕೆಂಪುಕೋಟೆ ಗಲಭೆ ಪ್ರಕರಣ: ನಟ ದೀಪ್ ಸಿಧು ಬಂಧಿಸಿದ ದಿಲ್ಲಿ ಪೊಲೀಸರು

Team Udayavani, Feb 9, 2021, 9:35 AM IST

deep sidhu

ಹೊಸದಿಲ್ಲಿ: ಜನವರಿ 26ರಂದು ಕೆಂಪುಕೋಟೆಯ ಬಳಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ನಟ ದೀಪ್ ಸಿಧುವನ್ನು ಬಂಧಿಸಿದ್ದಾರೆ.

ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ದೀಪ್ ಸಿಧು ಬಂಧನವಾಗಿದೆ. ಆ ದಿನದಿಂದಲೇ ಪೊಲೀಸರು ನಟನನ್ನು ಹುಡುಕುತ್ತಿದ್ದು, ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಬಂಧಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಜೋ ಬೈಡೆನ್ ಜೊತೆ ಮೋದಿ ಮಾತುಕತೆ: ದ್ವಿಪಕ್ಷೀಯ ಬಾಂಧವ್ಯ ವೃದ್ದಿಯ ಕುರಿತು ಚರ್ಚೆ

ಟ್ರ್ಯಾಕ್ಟರ್ ರ್ಯಾಲಿಯ ವೇಳೆ ಕೆಂಪುಕೋಟೆಗೆ ನುಗ್ಗಿದ್ದ ಪ್ರತಿಭಟನಾಕಾರರು ಕೆಂಪುಕೋಟೆಯ ಮುಂಭಾಗದ ಧ್ವಜಸ್ಥಂಬ ಹತ್ತಿ ಸಿಖ್ ಧ್ವಜಗಳನ್ನು ಹಾರಿಸಿದ್ದರು.

ಈ ಘಟನೆಗಳಿಗೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ದಿಲ್ಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆಗೊಳಿಸಿದ್ದರು. ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

ಟಾಪ್ ನ್ಯೂಸ್

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

WhatsApp Image 2024-11-17 at 20.58.12

Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.