ಸಂಸತ್ನಲ್ಲೂ ಪ್ರತಿಧ್ವನಿಸಿದ ದೀಪಕ್ ಹತ್ಯೆ ಪ್ರಕರಣ;ಪ್ರತಿಭಟನೆ
Team Udayavani, Jan 4, 2018, 1:27 PM IST
ಹೊಸದಿಲ್ಲಿ: ಸುರತ್ಕಲ್ನ ಕಾಟಿಪಳ್ಳದಲ್ಲಿ ಹತ್ಯೆಗೀಡಾದ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಪ್ರಕರಣ ಗುರುವಾರ ಸಂಸತ್ನಲ್ಲೂ ಪ್ರತಿಧ್ವನಿಸಿದೆ.
ಸಂಸದ ಪ್ರಹ್ಲಾದ್ ಜೋಷಿ ಅವರು ದೀಪಕ್ ರಾವ್ ಹತ್ಯೆ ಸಹಿತ ಸಂಘ ಪರಿವಾರ ಮತ್ತು ಬಿಜೆಪಿ ಮುಖಂಡರ ಹತ್ಯೆ ಪ್ರಕರಣಗಳನ್ನು ಪ್ರಸ್ತಾವಿಸಿದರು.’ಎಲ್ಲಾ ಪ್ರಕರಣ ಗಳಲ್ಲೂ ಪಿಎಫ್ಐ ಪಾತ್ರ ಸ್ಪಷ್ಟವಾಗಿ ಕಂಡು ಬಂದಿದೆ. ರುದ್ರೇಶ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಎನ್ಐಎ ಹಾಕಿರುವಚಾರ್ಜ್ ಶೀಟ್ನಲ್ಲಿ ಸಂಘಟನೆಯ ಪಾತ್ರ ಸ್ಪಷ್ಟವಾಗಿದೆ. ಪಿಎಫ್ಐ ಸಂಘಟನೆಯನ್ನು ನಿಷೇಧಿಸುವ ಅಗತ್ಯವಿದೆ’ ಎಂದು ಒತ್ತಾಯಿಸಿದರು.
ಸಂಸದ್ ಅಧಿವೇಶನಆರಂಭಕ್ಕೂ ಮುನ್ನ ಸಂಸತ್ ಎದುರಿನ ಗಾಂಧಿ ಪ್ರತಿಮೆಯ ಎದುರು ರಾಜ್ಯದ ಬಿಜೆಪಿ ಸಂಸದರು ಭಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟಿಸಿದರು. ದೀಪಕ್ ರಾವ್ ಹತ್ಯೆ ಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿದರು. ಪಿಎಫ್ಐ ಸಂಘಟನೆ ನಿಷೇಧವಾಗಲಿ ಎಂಬ ಘೋಷಣೆಗಳನ್ನೂ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.