Deepfake ರತನ್ ಟಾಟಾ ಫೋಟೋ ಬಳಕೆ
Team Udayavani, Dec 8, 2023, 12:41 AM IST
ಹೊಸದಿಲ್ಲಿ: ಡೀಪ್‌ಫೇಕ್ ಜಾಲಕ್ಕೆ ಚಲನಚಿತ್ರ ನಟಿಯರು ಸಿಲುಕಿದ್ದ ಬೆನ್ನಲ್ಲೇ ಇದೀಗ ಖ್ಯಾತ ಉದ್ಯಮಿ ರತನ್ ಟಾಟಾ ಅವರ ಫೋಟೋಗಳನ್ನೂ ಡೀಪ್‌ಫೇಕ್ ಮಾಡಿ ನಕಲಿ ವೀಡಿಯೋಗಳನ್ನು ಸೃಷ್ಟಿಸಲಾಗಿದೆ. ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವೀಡಿಯೋ ಗಳಲ್ಲಿ ಜನರಿಗೆ ಹೂಡಿಕೆ ಐಡಿಯಾಗಳನ್ನು ರತನ್ ನೀಡುವಂತೆ ಚಿತ್ರಿಸ ಲಾಗಿದ್ದು, ಈ ವೀಡಿಯೋಗಳು ನಕಲಿ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಸೋನಾ ಅಗರ್‌ವಾಲ್ ಎಂಬವರು ಹಂಚಿಕೊಂಡಿದ್ದ ವೀಡಿಯೋಗಳ ಸ್ಕ್ರೀನ್‌ಶಾಟ್‌ಗಳನ್ನು ರತನ್‌ಟಾಟಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇಲ್ಲಿ ಹಂಚಿಕೊಂಡಿರುವ ವೀಡಿಯೋ ಮತ್ತು ಅದರಲ್ಲಿರುವ ಕ್ಯಾಪ್ಶನ್ ಎರಡೂ ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.