‘ಭಾರತ್ ಕಿ ಲಕ್ಷ್ಮೀ’ಗೆ ದೀಪಿಕಾ, ಸಿಂಧು ರಾಯಭಾರಿ
Team Udayavani, Oct 23, 2019, 12:49 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ಸಾಧಕ ಮಹಿಳೆಯರನ್ನು ಗುರುತಿಸುವ ಭಾರತ್ ಕಿ ಲಕ್ಷ್ಮೀ ಎಂಬ ಯೋಜನೆಗೆ ನಟಿ ದೀಪಿಕಾ ಪಡುಕೋಣೆ ಮತ್ತು ಶಟ್ಲರ್ ಪಿ.ವಿ. ಸಿಂಧು ಅವರನ್ನು ರಾಯಭಾರಿಗಳನ್ನಾಗಿ ನೇಮಿಸಲಾಗಿದೆ.
ಈ ಕುರಿತ ಹೊಸ ಕ್ಯಾಂಪೇನ್ ವೀಡಿಯೋ ಅನ್ನು ಪ್ರಧಾನಿ ಹಂಚಿಕೊಂಡಿದ್ದಾರೆ. ಈ ದೀಪಾವಳಿಯ ಸಂದರ್ಭದಲ್ಲಿ ಸಾಧಕ ಮಹಿಳೆಯರನ್ನು ಪರಿಚಯಿಸುವುದು ಈ ಕ್ಯಾಂಪೇನ್ ಉದ್ದೇಶವಾಗಿದೆ. ರಾಯಭಾರಿಗಳನ್ನಾಗಿ ಘೋಷಿಸಿದ ಅನಂತರ ಇಬ್ಬರೂ ಟ್ವೀಟ್ ಮೂಲಕ ಈ ಕುರಿತು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.