Dalit; ದಲಿತ ಸಮ್ಮಾನ್ ಸಮಾರೋಹ್ ದಲ್ಲಿ ಪಾಲ್ಗೊಂಡ ರಾಜ್ ನಾಥ್ ಸಿಂಗ್
ಜನಸಾಮಾನ್ಯರೊಂದಿಗೆ ನೆಲದ ಮೇಲೆ ಕುಳಿತು ಭೋಜನ ಸೇವನೆ
Team Udayavani, Dec 10, 2023, 4:26 PM IST
ಹೊಸದಿಲ್ಲಿ: ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು ಮಹಾತ್ಮ ಗಾಂಧಿಯವರ ಸ್ಮಾರಕವಾದ ರಾಜ್‌ಘಾಟ್ ಬಳಿ ಭಾನುವಾರ ನಡೆದ “ದಲಿತ ಸಮ್ಮಾನ್ ಸಮರೋಹ್” ನಲ್ಲಿ ಭಾಗವಹಿಸಿದರು.
ದಲಿತ ಸಮುದಾಯದ ಜನಸಾಮಾನ್ಯರೊಂದಿಗೆ ನೆಲದ ಮೇಲೆ ಕುಳಿತು ಭೋಜನ ಸೇವಿಸುತ್ತಿರುವುದು ಎಎನ್ ಐ ಹಂಚಿಕೊಂಡ ವಿಡಿಯೋದಲ್ಲಿ ಕಂಡುಬಂದಿದೆ.
”50-60 ವರ್ಷಗಳ ಹಿಂದೆ ದಲಿತ ಸಮಾಜ ದುರದೃಷ್ಟಕರ ವಾಸ್ತವ ಅನುಭವಿಸಿತು, ತುಳಿತಕ್ಕೊಳಗಾಯಿತು. ಅವರಿಗೆ ಅವಕಾಶಗಳನ್ನು ನಿರಾಕರಿಸಲಾಯಿತು. ವಾಸ್ತವವನ್ನು ಒಪ್ಪಿಕೊಳ್ಳಲು ಯಾವುದೇ ಹಿಂಜರಿಕೆ ಬೇಡ. ಆದರೆ ಈಗಿನ ಕಾಲದ ವಾಸ್ತವವನ್ನು ಅವಲೋಕಿಸಿದರೆ ಪರಿಸ್ಥಿತಿ ಬದಲಾಗಿರುವುದನ್ನು ಕಾಣಬಹುದು” ಎಂದು ರಾಜನಾಥ್ ಹೇಳಿದರು.
#WATCH | Delhi: Defence Minister Rajnath Singh attends “Dalit Samman Samaroh’ near Rajghat pic.twitter.com/is34282Ld8
— ANI (@ANI) December 10, 2023
ರಾಜ್‌ಘಾಟ್ ನಲ್ಲಿ ಮಹಾತ್ಮ ಗಾಂಧಿ ಅವರು ಪ್ರತಿಪಾದಿಸಿದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆದರ್ಶಗಳನ್ನು ಪ್ರತಿಬಿಂಬಿಸುವುದು ಅವರ ಆದರ್ಶಗಳನ್ನು ಪಾಲಿಸುವುದು. ದಲಿತ ಸಮುದಾಯದವರಲ್ಲಿ ಸಮಾನತೆಯ ಸ್ವೀಕೃತಿ ಇರುವುದನ್ನು ಖಚಿತ ಪಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.