ಎಲ್.ಆ್ಯಂಡ್.ಟಿ. ನಿರ್ಮಿಸಿದ ಕೆ-9 ವಜ್ರ ಗನ್ ಲೋಕಾರ್ಪಣೆ
Team Udayavani, Jan 17, 2020, 7:45 AM IST
ಹಾಝಿರಾ (ಗುಜರಾತ್): ಸೇನೆಗಾಗಿ ಹೊಸತಾಗಿ ನಿರ್ಮಿಸಲಾದ ಕೆ-9 ವಜ್ರ ಗನ್ ವ್ಯವಸ್ಥೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೂರತ್ ಸಮೀಪದ ಹಾಝಿರದಲ್ಲಿರುವ ಎಲ್.ಆ್ಯಂಡ್.ಟಿ. ರಕ್ಷಣಾ ಉತ್ಪಾದನಾ ಘಟಕದಲ್ಲಿ ಗುರುವಾರ ಲೋಕಾರ್ಪಣೆ ಮಾಡಿದರು.
ಸಚಿವ ರಾಜನಾಥ್ ಸಿಂಗ್ ಹೊಸ ವ್ಯವಸ್ಥೆಗೆ ಸ್ವಸ್ತಿಕ ಇರಿಸಿ, ಕುಂಕುಮದ ತಿಲಕವನ್ನು ಇರಿಸಿದರು. ಧಾರ್ಮಿಕ ವಿಧಿ ವಿಧಾನಗಳ ಜತೆಗೆ ಪೂಜೆಯನ್ನೂ ಸಲ್ಲಿಸಿದರು. ಬಳಿಕ ತೆಂಗಿನಕಾಯಿಯನ್ನೂ ಒಡೆದರು.
ಹೊಸ ಮಾದರಿಯ ಗನ್ 50 ಟನ್ ತೂಕ, 43 ಕಿ.ಮೀ. ದೂರದವರೆಗೆ 47 ಕೆಜಿ ಬಾಂಬ್ ಅನ್ನು ಸಿಡಿಸುವ ಸಾಮರ್ಥ್ಯ ಹೊಂದಿದೆ. ರಕ್ಷಣಾ ಸಚಿವರು ಗನ್ ನಿಯಂತ್ರಣ ವಾಹನದಲ್ಲಿ ಕುಳಿತು ಕಾರ್ಯಾಚರಣೆಯ ಅನುಭವವನ್ನೂ ಪಡೆದುಕೊಂಡಿದ್ದಾರೆ.
2017ರಲ್ಲಿ ಎಲ್ಆ್ಯಂಡ್ ಟಿ 4,500 ಕೋಟಿ ರೂ. ಮೊತ್ತದ ಗುತ್ತಿಗೆ ಪಡೆದುಕೊಂಡಿತ್ತು. ಭೂಸೇನೆಗೆ 42 ತಿಂಗಳ ಅವಧಿಯಲ್ಲಿ 100 ಇಂಥ ಗನ್ ವ್ಯವಸ್ಥೆ ಸಿದ್ಧಪಡಿಸಿಕೊಡುವ ಒಪ್ಪಂದ ಇದಾಗಿದೆ. ಖಾಸಗಿ ಕಂಪೆನಿಗೆ ಇದೇ ಮೊದಲ ಬಾರಿಗೆ ಇಂಥ ಗುತ್ತಿಗೆಯನ್ನು ನೀಡಿರುವುದು ಗಮನಾರ್ಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WMO: 2025ರಲ್ಲೂ ದಾಖಲೆಯ ತಾಪಮಾನ: 10 ವರ್ಷಗಳಿಂದ ಹೆಚ್ಚುತ್ತಿದೆ ಬಿಸಿಯ ಮಾಪಕ
Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ
Telgi stamp paper scam: ಕರ್ನಾಟಕದ ಓರ್ವ ಸೇರಿ 5 ಮಂದಿಗೆ ಸಜೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.