ಸೇನೆಗೆ 7.40 ಲಕ್ಷ ಅಸಾಲ್ಟ್ ರೈಫಲ್, 5,719 ಸ್ನೆ„ಪರ್ ರೈಫಲ್
Team Udayavani, Feb 13, 2018, 7:18 PM IST
ಹೊಸದಿಲ್ಲಿ : ಭಾರತೀಯ ಸೇನೆಯ ಮೂರೂ ಸೇವೆಗಳಿಗೆ ಒಟ್ಟು 7.40 ಲಕ್ಷ ಅಸಾಲ್ಟ್ ರೈಫಲ್ಗಳನ್ನು ಮತ್ತು 1,819 ಕೋಟಿ ರೂ. ಮೌಲ್ಯದ ಲೈಟ್ ಮಶೀನ್ ಗನ್ಗಳನ್ನು ಖರೀದಿಸುವ ಪ್ರಸ್ತಾವಕ್ಕೆ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ.
ಇದೇ ವೇಳೆ ನರೇಂದ್ರ ಮೋದಿ ಸರಕಾರ ಇದೇ ವೇಳೆ 982 ಕೋಟಿ ರೂ ಬೆಲೆಯ 5,719 ಸ್ನೆ„ಪರ್ ರೈಫಲ್ಗಳನ್ನು ಖರೀದಿಸುವ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ.
ಪಾಕ್ ಮತ್ತು ಚೀನ ಗಡಿಯಲ್ಲಿ ಭಾರತಕ್ಕೆ ಎದುರಾಗಿರುವ ಬೆದರಿಕೆಗಳನ್ನು ಅನುಲಕ್ಷಿಸಿ ಆದಷ್ಟು ಬೇಗನೆ ಶಸ್ತ್ರಾಸ್ತ್ರಗಳನ್ನು ಖರೀದೀಸಬೇಕೆಂದು ಭಾರತೀಯ ಸೇನಾ ಪಡೆ ಸರಕಾರದ ಮೇಲೆ ಒತ್ತಡ ಹೇರಿತ್ತು.
2018ರ ಜನವರಿಯಲ್ಲಿ ಡಿಫೆನ್ಸ್ ಅಕ್ವಿಸಿಶನ್ ಕೌನ್ಸಿಲ್ 72,400 ಅಸಾಲ್ಟ್ ರೈಫಲ್ಗಳು ಮತ್ತು 3,547 ಕೋಟಿ ರೂ. ಮೌಲ್ಯದ 93,895 ಕಾರ್ಬೈನ್ಗಳನ್ನು ಖರೀದಿಸುವ ಪ್ರಸ್ತಾವಕ್ಕೆ ಅನುಮೋದನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.