ಸೇನಾ ಪಡೆಗಳಿಗೆ ಸೈಬರ್ ತಂತ್ರಜ್ಞಾನದ ಬಲ ಅವಶ್ಯ: ಅಧ್ಯಯನ ವರದಿ
Team Udayavani, Mar 31, 2019, 4:12 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಬಾಹ್ಯ ಮತ್ತು ಆಂತರಿಕ ಶಕ್ತಿಗಳಿಂದ ಸೈಬರ್ ಬೆದರಿಕೆಗಳು ಹೆಚ್ಚಾಗುತ್ತಿರುವಂತೆಯೇ ಭಾರತ ತನ್ನ ಸೇನಾ ಪಡೆಗಳ ಸೈಬರ್ ಸಾಮರ್ಥ್ಯವನ್ನು ಹೆಚ್ಚಿಸಲೇಬೇಕಾದ ಅಗತ್ಯತೆಯೊಂದನ್ನು ಇತ್ತೀಚಿನ ಅಧ್ಯಯನ ವರದಿಯೊಂದು ಬಹಿರಂಗಗೊಳಿಸಿದೆ. ಇದರಲ್ಲಿ ಭದ್ರತಾ ಸೈಬರ್ ಏಜನ್ಸಿಯೊಂದರ ಸ್ಥಾಪನೆಯ ಪ್ರಸ್ತಾವನೆಯೂ ಸಹ ಸೇರಿದೆ. ‘ವಿಶ್ವಾಸಾರ್ಹ ಸೈಬರ್ ನಿರೋಧಕತೆ’ ಎಂಬ ಶೀರ್ಷಿಕೆಯಲ್ಲಿ ಬಹಿರಂಗಗೊಂಡಿರುವ ಅಧ್ಯಯನ ವರದಿಯೊಂದು, ನಮ್ಮ ಸೇನಾ ಪಡೆಗಳಲ್ಲಿ ಆತ್ಯಾಧುನಿಕ ಸೈಬರ್ ತಂತ್ರಜ್ಞಾನದ ಅಳವಡಿಕೆ ಹಾಗೂ ಅವುಗಳ ಸೂಕ್ತರೀತಿಯ ಬಳಕೆಯ ಅಗತ್ಯತೆಯನ್ನು ಒತ್ತಿ ಹೇಳಿದೆ.
ಭಾರತೀಯ ಸೇನಾಪಡೆಗಳ ಸೈಬರ್ ಸಾಮರ್ಥ್ಯವನ್ನು ಇನ್ನಷ್ಟು ವಿಸ್ತರಿಸಲು ಪ್ರಮುಖ ಏಳು ಅಂಶಗಳನ್ನು ಈ ಅಧ್ಯಯನ ವರದಿಯು ಗುರುತಿಸಿದೆ. ಇದರ ಪ್ರಥಮ ಹಂತವಾಗಿ ‘ಭದ್ರತಾ ಸೈಬರ್ ಏಜನ್ಸಿ’ಯೊಂದನ್ನು ನಿರ್ಧಿಷ್ಟ ಕಾಲಮಿತಿಯಲ್ಲಿ ಅಭಿವೃದ್ಧಿಗೊಳಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.