ರಕ್ಷಣಾ ಇಲಾಖೆ ಅಕ್ರಮ: ಮಧ್ಯವರ್ತಿ ಬಂಧನ
Team Udayavani, Mar 27, 2019, 11:42 AM IST
ನವದೆಹಲಿ: ರಕ್ಷಣಾ ಇಲಾಖೆಯ 3,600 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ಮಧ್ಯವರ್ತಿಯೊಬ್ಬನನ್ನು ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಸುಶೇನ್ ಮೋಹನ್ ಗುಪ್ತ ಎಂಬಾತನನ್ನು ಬಂಧಸಲಾಗಿದೆ.
ಅಗಸ್ಟಾ ವೆಸ್ಟ್ಲ್ಯಾಂಡ್ ಹಗರಣ ಸೇರಿದಂತೆ ರಕ್ಷಣಾ ಇಲಾಖೆ ಡೀಲ್ನಲ್ಲಿ ಈತ ಪ್ರಮುಖ ಮಧ್ಯವರ್ತಿ ಪಾತ್ರ ವಹಿಸಿದ್ದ. ಬಳಿಕ ಈತನನ್ನ ಪಿಎಂಎಲ್ಎ ವಿಶೇಷ ಕೋರ್ಟ್ಗೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.