ಡಿಫೆನ್ಸ್ ಎಕ್ಸ್‌ಪೋ: 1.53 ಲಕ್ಷ ಕೋಟಿ ರೂ.ಗಳ ಒಪ್ಪಂದ
Team Udayavani, Oct 22, 2022, 12:13 AM IST
ಗಾಂಧಿನಗರ: ಗುಜರಾತ್‌ನ ರಾಜಧಾನಿ ಗಾಂಧಿನಗರದಲ್ಲಿ ನಡೆದ ಡಿಫೆನ್ಸ್ ಎಕ್ಸ್‌ಪೋನಲ್ಲಿ ಬರೋಬ್ಬರಿ 1.53 ಲಕ್ಷ ಕೋಟಿ ರೂ. ಮೌಲ್ಯದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಎಕ್ಸ್‌ಪೋ ಅಂತಿಮ ದಿನ ವಾಗಿದ್ದು, ಆ ವೇಳೆ ಮಾತನಾಡಿದ ರಕ್ಷಣಾ ಇಲಾಖೆಯ ಕಾರ್ಯದರ್ಶಿ ಅಜಯ್ ಕುಮಾರ್ ಈ ಮಾಹಿತಿ ಕೊಟ್ಟಿದ್ದಾರೆ. “ಈ ಹಿಂದಿನ ಎಕ್ಸ್‌ಪೋ 2020ರಲ್ಲಿ ಲಕ್ನೋದಲ್ಲಿ ನಡೆದಿತ್ತು. ಆಗ 201 ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು. ಆದರೆ ಈ ಬಾರಿ 451 ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ಕಾರ್ಖಾನೆ - ಕಾರ್ಖಾನೆ, ಕಾರ್ಖಾನೆ- ರಾಜ್ಯ ಸರ್ಕಾರಗಳು, ಕಾರ್ಖಾನೆ ಮತ್ತು ಕೇಂದ್ರ ಸರ್ಕಾರದ ನಡುವೆ 1.53 ಲಕ್ಷ ಕೋಟಿ ರೂ. ಮೌಲ್ಯದ ಒಪ್ಪಂದ ಆಗುವ ಮೂಲಕ ಈ ಎಕ್ಸ್‌ಪೋ ಹೊಸ ದಾಖಲೆ ಸೃಷ್ಟಿಸಿದೆ’ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.