ಕಾಂಗ್ರೆಸ್ ಸಾರಥಿ ಆಯ್ಕೆ ಮತ್ತೆ ವಿಳಂಬ?
Team Udayavani, Aug 21, 2022, 7:20 AM IST
ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಗೆ ಈಗಾಗಲೇ ಹಲವು ಪಕ್ಷಗಳು ಸಿದ್ಧತೆ ಆರಂಭಿಸಿವೆ. ಆದರೆ ಕಾಂಗ್ರೆಸ್ ಮಾತ್ರ ಇನ್ನೂ “ಅಧ್ಯಕ್ಷ’ರ ಹುಡುಕಾಟದಲ್ಲಿದೆ!
ಸೋನಿಯಾ ಗಾಂಧಿ ಬಳಿಕ ಯಾರು ಎಂಬ ಪ್ರಶ್ನೆ ಇನ್ನೂ ಬಗೆ ಹರಿದಿಲ್ಲ. ಪಕ್ಷವು ಈಗಾಗಲೇ ಅಧ್ಯಕ್ಷರ ಆಯ್ಕೆಗೆ ಸೆಪ್ಟಂಬರ್‌ನ ಗಡುವು ವಿಧಿಸಿದೆ.
ಆದರೆ ಮತ್ತೆ ಗಾದಿಗೇರಲು ರಾಹುಲ್ ಗಾಂಧಿ ಒಪ್ಪುತ್ತಿಲ್ಲ. ಅವರ ಮನವೊಲಿಕೆ ಅಸಾಧ್ಯವಾದರೆ ಪಕ್ಷವು ಸೆಪ್ಟಂಬರ್‌ನ ಡೆಡ್‌ಲೈನ್ ಅನ್ನು ವಿಸ್ತರಿಸಿ, ಸರ್ವಸಮ್ಮತದ ಬೇರೆ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗಲಿದೆ.
ಆ. 21ರಿಂದ ಸೆ. 20ರೊಳಗೆ ಹೊಸ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಕಳೆದ ವರ್ಷವೇ ಕಾಂಗ್ರೆಸ್ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
MUST WATCH
ಹೊಸ ಸೇರ್ಪಡೆ
Mangaluru: ಕದ್ರಿ ಹಿಲ್ಸ್ ಹುತಾತ್ಮರ ಸ್ಮಾರಕಕ್ಕೆ ಹೊಸ ರೂಪ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Karkala: ಹೆದ್ದಾರಿಯಲ್ಲಿ ದಾರಿ ತಪ್ಪಿಸುವ ಡೈವರ್ಶನ್‌ಗಳು!
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.