ಮಾನಸಿಕ ಕಾಯಿಲೆಯಿದ್ದರೆ ಮರಣ ದಂಡನೆಯಿಂದ ಮುಕ್ತಿ
Team Udayavani, Apr 19, 2019, 6:23 AM IST
ಹೊಸದಿಲ್ಲಿ: ಐತಿಹಾಸಿಕ ತೀರ್ಪೊಂದರಲ್ಲಿ, ಸುಪ್ರೀಂ ಕೋರ್ಟ್, ನ್ಯಾಯಾಲಯಗಳಿಂದ ಮರಣ ದಂಡನೆ ಶಿಕ್ಷೆ ಜಾರಿಗೊಂಡ ಅನಂತರ ಚಿತ್ತಕ್ಷೋಭೆಗೆ ತುತ್ತಾಗುವ ಕೈದಿಗಳನ್ನು ಶಿಕ್ಷೆಯಿಂದ ದೂರವಿಡುವ ಮನವಿಗೆ ಸಮ್ಮತಿ ಸೂಚಿಸಿದೆ.
ಜತೆಗೆ, ತೀರ್ಪು ಪ್ರಕಟಗೊಂಡ ನಂತರ ಅಪರಾಧಿಯಲ್ಲಿ ಮಾನಸಿಕ ಖನ್ನತೆ ಅಥವಾ ಇತ್ಯಾದಿ ಮಾನಸಿಕ ಕಾಯಿಲೆ ಗಳು ಕಾಣಿಸಿಕೊಂಡಿರುವುದನ್ನು “ಶಿಕ್ಷೆಗೊಳಪಟ್ಟ ಕೈದಿಗಳ ಮನಸ್ಥಿತಿಗಳನ್ನು ಆಳವಾಗಿ ಅಧ್ಯಯನ ಮಾಡಿರುವಂಥ ತಜ್ಞರುಳ್ಳ ಸಮಿತಿ’ಗಳೇ ನಿರ್ಧರಿಸ ಬೇಕೆಂದು ನ್ಯಾ. ಎನ್.ವಿ. ರಮಣ ನೇತೃತ್ವದ ನ್ಯಾ. ಎಂ.ಎಂ. ಶಾತನಗೌಡರ್ ಅವರುಳ್ಳ ನ್ಯಾಯಪೀಠ ತಾಕೀತು ಮಾಡಿದೆ. ಜತೆಗೆ, ಇಂಥ ಪ್ರಕರಣಗಳಲ್ಲಿ ಅಪರಾಧಿಗಳ ಮಾನಸಿಕ ಕಾಯಿಲೆಯನ್ನು ಸಾಬೀತುಗೊಳಿಸುವ ಸ್ವಾತಂತ್ರ್ಯವನ್ನು ಸಂಬಂಧಪಟ್ಟ ರಾಜ್ಯ ಸರಕಾರಗಳಿಗೆ ನ್ಯಾಯಪೀಠ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.