![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 7, 2024, 6:13 AM IST
ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳ ಮೂಲಕ ಚುನಾವಣೆ ಪ್ರಚಾರಕ್ಕೆ ಮುಂದಾಗಿರುವ ರಾಜಕೀಯ ಪಕ್ಷಗಳು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿರುವ ಯಾವುದೇ ವಿಷಯ ಸುಳ್ಳು ಎಂದು ತಿಳಿದರೆ, ವಿಚಾರ ತಿಳಿದ 3 ಗಂಟೆಗಳ ಒಳಗೆ ಆ ಪೋಸ್ಟ್‌ಗಳನ್ನು ತೆಗೆದು ಹಾಕಬೇಕು. ಹೀಗೆಂದು ಎಲ್ಲ ರಾಜಕೀಯ ಪಕ್ಷಗಳಿಗೆ ಚುನಾವಣ ಆಯೋಗ ಸೂಚಿಸಿದೆ.
ಪ್ರಚಾರ ಕಾರ್ಯಕ್ಕೆ ಜಾಲತಾಣಗಳ ನ್ಯಾಯಯುತ ಬಳಕೆಯನ್ನು ಖಾತರಿ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಸೂಚನೆ ನೀಡಿರುವುದಾಗಿ ಆಯೋಗ ತಿಳಿಸಿದೆ. ಮೀಸಲಾತಿ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಎಂದು ನಕಲಿ ವೀಡಿಯೋವೊಂದು ಬಿಡುಗಡೆಯಾದ ಪ್ರಕರಣ ಭಾರೀ ಸದ್ದು ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಎಐ ದುರುಪಯೋಗ ಪಡಿಸಿಕೊಳ್ಳ ದಂತೆಯೂ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.