ಇಂಗ್ಲಿಷ್‌ನಲ್ಲಿ ಮಾತನಾಡಿದ ವ್ಯಕ್ತಿಗೆ ಐವರಿಂದ ಗಂಭೀರ ಹಲ್ಲೆ

Team Udayavani, Sep 12, 2017, 11:55 AM IST

Crime-Scene-700.jpg

ಹೊಸದಿಲ್ಲಿ : ತನ್ನ ಸ್ನೇಹಿತನೊಂದಿಗೆ ನಿರರ್ಗಳ ಇಂಗ್ಲಿಷ್‌ನಲ್ಲಿ ಮಾತನಾಡಿದ ಕಾರಣಕ್ಕೆ 22ರ ಹರೆಯದ ವ್ಯಕ್ತಿಯೊಬ್ಬನನ್ನು  ಐವರು ಕೂಡಿಕೊಂಡು ಹಿಗ್ಗಾಮುಗ್ಗಾ ಹೊಡೆದು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ದಿಲ್ಲಿಯಲ್ಲಿ ನಡೆದಿದೆ. 

ದಿಲ್ಲಿಯ ಲುಟೆನ್ಸ್‌ನಲ್ಲಿನ ಪಂಚತಾರಾ ಹೊಟೇಲೊಂದರ ಸಮೀಪ ತನ್ನ ಸ್ನೇಹಿತನನ್ನು ವ್ಯಕ್ತಿಯೊಬ್ಬ ಇಳಿಸಿದ ಸಂದರ್ಭದಲ್ಲಿ  ಆತ ನಿರರ್ಗಳವಾಗಿ ತನ್ನ ಸ್ನೇಹಿತನ ಜತೆಗೆ ಇಂಗ್ಲಿಷ್‌ನಲ್ಲಿ ಮಾತನಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಆತನ ಮೇಲೆ ಐವರು ಸೇರಿ ಗಂಭೀರ ಪ್ರಮಾಣದ ಹಲ್ಲೆ ನಡೆಸಿದರು. 

ಘಟನೆಗೆ ಸಂಬಂಧಿಸಿ ಪೊಲೀಸರು ಐವರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ತಿಳಿಸಿರುವ ಪ್ರಕಾರ ನೋಯ್ಡಾ ನಿವಾಸಿಯಾಗಿರುವ ವರುಣ್‌ ಗುಲಾಟಿ ಎಂಬಾತ ತನ್ನ ಸ್ನೇಹಿತ ಅಮನ್‌ ಎಂಬಾತನನ್ನು ಆತನ ಸ್ನೇಹಿತ ದಕ್ಷ ಎಂಬಾತನ ಕಾರಿನಲ್ಲಿ ದಿಲ್ಲಿಯ ಕನ್ಹಾಟ್‌ ಪ್ಲೇಸ್‌ನಲ್ಲಿರುವ ಪಂಚತಾರಾ ಹೊಟೇಲಿಗೆ ಶನಿವಾರ ನಸುಕಿನ ವೇಳೆ ಡ್ರಾಪ್‌ ಮಾಡಲು ಬಂದಿದ್ದ. 

ಗುಲಾಟಿ ಪಂಚತಾರಾ ಹೊಟೇಲಿನ ಕಡೆಗೆ, ದಕ್‌ಶ್‌ ಗೆ ಗುಡ್‌ ಬೈ ಹೇಳಿದ ಬಳಿಕ,  ಸಾಗುತ್ತಿದ್ದಂತೆಯೇ ಕುಡಿದ ಅಮಲಿನಲ್ಲಿದ್ದ ಐವರು ವ್ಯಕ್ತಿಗಳು ಗುಲಾಟಿಯನ್ನು ಸುತ್ತುವರಿದರು. ನೀನ್ಯಾಕೆ ಆ ಪಾಟಿ ಇಂಗ್ಲಿಷ್‌ನಲ್ಲಿ ಮಾತನಾಡೋದು ಎಂದವರು ದಬಾಯಿಸಿದರು. ಆಗ ಗುಲಾಟಿ ಮತ್ತು ಹಲ್ಲೆಕೋರರ ನಡುವೆ ಮಾತಿನ ಚಕಮಕಿ ಜೋರಾಗಿ ನಡೆಯಿತು. ಅಂತಿಮವಾಗಿ ಆ ಐವರು ಗುಲಾಟಿಯನ್ನು ಯದ್ವಾತದ್ವಾ ಹೊಡೆದು ಗಂಭೀರವಾಗಿ ಗಾಯಗೊಳಿಸಿದರು. 

ಘಟನೆಯ ಬಳಿಕ ಹಲ್ಲೆಕೋರರು ವಾಹನವೊಂದರಲ್ಲಿ ಪರಾರಿಯಾದರು. ಗಾಯಗೊಂಡಿದ್ದ ಗುಲಾಟಿ ಆ ಸ್ಥಿತಿಯಲ್ಲೂ ಕಾರಿನ ನಂಬರ್‌ ನೋಟ್‌ ಮಾಡಿಕೊಂಡು ಪೊಲೀಸರಿಗೆ ದೂರು ನೀಡಿದ. ನಂಬರ್‌ ಪ್ಲೇಟ್‌ ಆಧಾರದಲ್ಲಿ ಪೊಲೀಸಲು ಐವರು ಹಲ್ಲೆಕೋರರಲ್ಲಿ ಮೂವರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು. ಉಳಿದಿಬ್ಬರಿಗಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

Supreme Court: ಪೂಜಾ ಸ್ಥಳ ಕಾಯ್ದೆ: ಒವೈಸಿ ಅರ್ಜಿ ಫೆ.17ಕ್ಕೆ ವಿಚಾರಣೆ

mamata

BSF ಒಳನುಸುಳುಕೋರರು ಪ್ರವೇಶಿಸಲು ನೆರವಾಗುತ್ತಿದೆ: ಮಮತಾ ಬ್ಯಾನರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಆಹಾರ, ಮದ್ಯವನ್ನು ಕೊಡಲೊಪ್ಪದ ರೆಸಾರ್ಟ್ ಮ್ಯಾನೇಜರ್‌ ಹತ್ಯೆ; ಇಬ್ಬರು ಪೊಲೀಸರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.