‘ಆಧಾರ್‌’ನಿಂದಾಗಿ ಮನೆ ಸೇರಿದ ಮಾನಸಿಕ ಅಸ್ವಸ್ಥೆ

Team Udayavani, Apr 9, 2018, 9:00 AM IST

Aadhaar-Card-2-600.jpg

ಹೊಸದಿಲ್ಲಿ: ನಾಲ್ಕು ತಿಂಗಳ ಹಿಂದೆ ಕಾಣೆಯಾಗಿದ್ದ ಮಾನಸಿಕ ಅಸ್ವಸ್ಥ ಮಹಿಳೆ ಆಧಾರ್‌ ನೆರವಿನಿಂದಾಗಿ ಮತ್ತೆ ತನ್ನ ಕುಟುಂಬ ಸೇರಿದ್ದಾಳೆ. ದಿಲ್ಲಿ ರಸ್ತೆಯ ಕಾಶ್ಮೀರಿ ಗೇಟ್‌ ಬಳಿ ಫೆಬ್ರವರಿಯಲ್ಲಿ ಪತ್ತೆಯಾಗಿದ್ದ 31 ವರ್ಷದ ಈ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದರು. ನಂತರ ಸ್ಥಳೀಯ ನ್ಯಾಯಾಲಯ ಆಕೆಯನ್ನು ತಾತ್ಕಾಲಿಕ ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿ, ಆಧಾರ್‌ ನೋಂದಣಿ ಮಾಡಿಸಲು ಸೂಚಿಸಿತ್ತು. ಅದರಂತೆ ಆಕೆಯ ಆಧಾರ್‌ ನೋಂದಣಿ ಮಾಡಿಸುವಾಗ ಈ ಹಿಂದೆಯೇ ಆಕೆ ನೋಂದಣಿ ಮಾಡಿಸಿರುವ ದಾಖಲೆ ಬಹಿರಂಗಗೊಂಡಿವೆ. ಮಾಹಿತಿ ಆಧರಿಸಿ ಆಕೆಯ ಪತಿಯನ್ನು ಸಂಪರ್ಕಿಸಿದ ಪೊಲೀಸರು, ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.