ದಿಲ್ಲಿಯಲ್ಲಿ ಮಾಲಿನ್ಯದ ಲಾಕ್‌ಡೌನ್!
Team Udayavani, Nov 13, 2021, 6:20 AM IST
ಹೊಸದಿಲ್ಲಿ: ದಿಲ್ಲಿಯ ವಾಯು ಮಂಡಲ ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ), ದಿಲ್ಲಿಯ ಜನರಿಗೆ ಮಾಲಿನ್ಯ ನಿಯಂತ್ರಣಕ್ಕಾಗಿ ಕೆಲವಾರು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ. ಸರಕಾರಿ, ಖಾಸಗಿ ಕಚೇರಿಗಳು ತಮ್ಮ ವಾಹನಗಳ ಬಳಕೆಯನ್ನು ಶೇ. 30ರಷ್ಟು ಇಳಿಸ ಬೇಕು.
ದಿಲ್ಲಿಯ ಇಂದಿನ ಪರಿಸ್ಥಿತಿ ಆರೋಗ್ಯವಂತರನ್ನೂ ರೋಗಸ್ಥರನ್ನಾಗಿ ಸುತ್ತದೆ. ಹಾಗಾಗಿ ದಿಲ್ಲಿಯ ಸಾರ್ವ ಜನಿಕರು ಅಗತ್ಯವಿದ್ದರೆ ಮಾತ್ರ ಮನೆಗ ಳಿಂದ ಆಚೆಗೆ ಬರಬೇಕು ಎಂದು ಸೂಚಿಸಿದೆ. ಅಲ್ಲಿಗೆ ಕೊರೊನಾದಿಂದ ಮನೆಗಳಲ್ಲೇ ಬಂಧಿತರಾಗಿದ್ದ ದಿಲ್ಲಿ ನಿವಾಸಿಗಳು, ಈಗ ಮಾಲಿನ್ಯದ ದುಷ್ಪರಿಣಾಮಗಳಿಂದಲೂ ಲಾಕ್‌ಡೌನ್ ಅನುಭವಿಸುವಂತಾಗಿದೆ.
ಇದಲ್ಲದೆ ದಿಲ್ಲಿಯಲ್ಲಿನ ಕೆಟ್ಟ ಗಾಳಿ, ಇತರ ರಾಜ್ಯಗಳಿಗೂ ವ್ಯಾಪಿಸುವ ಸಾಧ್ಯತೆಯಿರುವುದರಿಂದ ಅಂಥ ಪರಿಸ್ಥಿತಿಯನ್ನು ನಿಭಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಪಿಸಿಬಿ, ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.