ದೆಹಲಿ ಶಾಸಕರ ವೇತನ ಶೇ.66ಕ್ಕೆ ಏರಿಕೆ: ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ
Team Udayavani, Jul 4, 2022, 8:24 PM IST
ನವದೆಹಲಿ: ಶಾಸಕರ ವೇತನ ಹೆಚ್ಚಿಸುವ ವಿಚಾರ ಕುರಿತ ವಿಧೇಯಕಕ್ಕೆ ದೆಹಲಿ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಅದರ ಅನ್ವಯ ದೆಹಲಿಯ ಶಾಸಕರ ವೇತನ ಮತ್ತು ಇತರೆ ಭತ್ಯೆಗಳು ಶೇ.66ರಷ್ಟು ಹೆಚ್ಚಳವಾಗಲಿದೆ.
ಈ ಉದ್ದೇಶಕ್ಕಾಗಿ ಐದು ಭಿನ್ನ ವಿಧೇಯಕಗಳನ್ನು ಮಂಡಿಸಲಾಗಿತ್ತು.
ಸಚಿವರ ವೇತನ, ಶಾಸಕರು, ಮುಖ್ಯ ಸಚೇತಕರು, ಸ್ಪೀಕರ್, ಡೆಪ್ಯುಟಿ ಸ್ಪೀಕರ್, ಪ್ರತಿಪಕ್ಷ ನಾಯಕರ ವೇತನ ಪರಿಷ್ಕರಣೆ ಬಗ್ಗೆ ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ.
ಬಿಜೆಪಿ ಶಾಸಕ ಮತ್ತು ಪ್ರತಿಪಕ್ಷ ನಾಯಕ ರಾಮ್ವೀರ್ ಸಿಂಗ್ ಬಿಧೂರಿ ಕೂಡ ವಿಧೇಯಕಗಳಿಗೆ ಬೆಂಬಲ ವ್ಯಕ್ತಪಡಿಸಿ, ಅದು ಅಂಗೀಕಾರವಾಗುವಂತೆ ಮತ ಚಲಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.