ದೆಹಲಿ ವಿಧಾನಸಭೆ ಚುನಾವಣೆ: ಮತದಾನ ಆರಂಭ, ರಾಜಧಾನಿಯಾದ್ಯಂತ ಬಿಗಿ ಭದ್ರತೆ
Team Udayavani, Feb 8, 2020, 8:19 AM IST
ದೆಹಲಿ: 70 ಸದಸ್ಯಬಲದ ದಿಲ್ಲಿ ವಿಧಾನಸಭೆಗೆ ಇಂದು ಮತದಾನ ಆರಂಭವಾಗಿದ್ದು, ರಾಷ್ಟ್ರ ರಾಜಧಾನಿಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಶಹೀನ್ಬಾಘ್ ಹಾಗೂ ಇತರೆ ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ. 1.47 ಕೋಟಿ ಮತದಾರರು 672 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ. 81, 05,236 ಪುರುಷ ಮತದಾರರು ಮತ್ತು 66,80,277 ಮಹಿಳಾ ಮತದಾರರಿದ್ದಾರೆ.
ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಮತ್ತೊಮ್ಮೆ ಗೆದ್ದು 5 ವರ್ಷ ಅಧಿಕಾರದ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.
ಫೆಬ್ರವರಿ 11ರ ಮಂಗಳವಾರದಂದು ಫಲಿತಾಂಶ ಪ್ರಕಟವಾಗಲಿದೆ
2015 ರ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷ 67 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಬಿಜೆಪಿ ಮೂರು ಕ್ಷೇತ್ರ ಜಯಿಸಿದ್ದರೆ, ಕಾಂಗ್ರೆಸ್ ಯಾವುದೇ ಖಾತೆ ತೆರೆದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.