20 ಸ್ಥಾನಗಳ ದಿಲ್ಲಿ ಉಪಚುನಾವಣೆಗೆ ಬಿಜೆಪಿ ಗಂಭೀರ ಚರ್ಚೆ
Team Udayavani, Jan 20, 2018, 4:41 PM IST
ಹೊಸದಿಲ್ಲಿ : ಲಾಭದಾಯಕ ಹೊಂದಿರುವ ಕಾರಣಕ್ಕೆ ಆಮ್ ಆದ್ಮಿ ಪಕ್ಷದ 20 ಮಂದಿ ಶಾಸಕರ ಅನರ್ಹತೆಗೆ ಚುನಾವವಣಾ ಆಯುಕ್ತರು ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ 20 ಸ್ಥಾನಗಳಿಗೆ ನಡೆಯಬೇಕಿರುವ ಉಪ ಚುನಾವಣೆಯ ಬಗ್ಗೆ ದಿಲ್ಲಿ ಬಿಜೆಪಿ ಗಂಭೀರ ಚರ್ಚೆಯನ್ನು ಆರಂಭಿಸಿದೆ.
ಬಿಜೆಪಿಯ ಕೋರ್ ಕಮಿಟಿ ಸದಸ್ಯರು ನಿನ್ನೆ ಶುಕ್ರವಾರ ರಾತ್ರಿ ಸಂಭವನೀಯ ದಿಲ್ಲಿ ಉಪಚುನಾವಣೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರೆಂದು ಮೂಲಗಳು ತಿಳಿಸಿವೆ.
70 ಸದಸ್ಯ ಬಲದ ದಿಲ್ಲಿ ವಿಧಾನಸಭೆಗೆ 2015ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಆಪ್ 67 ಸ್ಥಾನಗಳನ್ನು ಗೆದ್ದು ವಿಪಕ್ಷಗಳನ್ನು ನಿರ್ನಾಮ ಮಾಡಿತ್ತು. ಅನಂತರದಲ್ಲಿ ನಡೆದಿದ 2 ಉಪಚುನಾವಣೆಗಳಲ್ಲಿ ಆಪ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆದ್ದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Bengaluru: ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.