ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Team Udayavani, Apr 28, 2024, 11:36 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಯ ನಡುವೆ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿದೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ದೀಪಕ್ ಬಬಾರಿಯಾ ಅವರ ನಿರಂತರ ಹಸ್ತಕ್ಷೇಪವನ್ನು ಉಲ್ಲೇಖಿಸಿ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಲವ್ಲಿ ಅವರು ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಅನೇಕ ದೆಹಲಿ ಕಾಂಗ್ರೆಸ್ ನಾಯಕರು ಬಾಬಾರಿಯಾ ಅವರ ರಾಜ್ಯ ವ್ಯವಹಾರಗಳನ್ನು ನಡೆಸುವುದನ್ನು ವಿರೋಧಿಸಿದ ಹಲವಾರು ನಿದರ್ಶನಗಳನ್ನು ಅವರು ಹೇಳಿದರು.
ಅರವಿಂದರ್ ಸಿಂಗ್ ಲವ್ಲಿ ಅವರು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ (ಎಎಪಿ) ಕಾಂಗ್ರೆಸ್ ಮೈತ್ರಿಯನ್ನು ಪ್ರಸ್ತಾಪಿಸಿದರು. ಇಡೀ ರಾಜ್ಯ ಘಟಕವು ಅದಕ್ಕೆ ವಿರುದ್ಧವಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.