ಕರ್ತವ್ಯನಿರತ ಪೊಲೀಸ್ ಮೇಲೆ ದಾಳಿ ನಡೆಸಿದ ಗೂಳಿ: ವಿಡಿಯೋ ವೈರಲ್
Team Udayavani, Apr 3, 2022, 10:22 AM IST
ಹೊಸದಿಲ್ಲಿ: ನಗರದ ದಯಾಲ್‌ಪುರ ಪ್ರದೇಶದಲ್ಲಿ ಗುರುವಾರ ಸಂಜೆ ದಿಲ್ಲಿ ಪೊಲೀಸರೊಬ್ಬರ ಮೇಲೆ ಗೂಳಿಯೊಂದು ದಾಳಿ ನಡೆಸಿದೆ. ಕಾನ್‌ಸ್ಟೆಬಲ್ ಜ್ಞಾನ್ ಸಿಂಗ್ ಅವರು ದಯಾಲ್‌ಪುರದ ಶೇರ್‌ಪುರ್ ಚೌಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಕಾನ್‌ಸ್ಟೆಬಲ್ ನತ್ತ ನುಗ್ಗಿದ ಗೂಳಿಯು ಹಿಂದಿನಿಂದ ಗುದ್ದಿ ಗಾಳಿಯಲ್ಲಿ ಮೇಲಕ್ಕೆ ಹಾರಿಸಿದೆ. ಅವನು ನೆಲಕ್ಕೆ ಬಿದ್ದ ನಂತರ, ಕರ್ತವ್ಯದಲ್ಲಿದ್ದ ಇತರ ಪೊಲೀಸರು ಧಾವಿಸಿ ಆಸ್ಪತ್ರೆಗೆ ಸೇರಿಸಿದರು.
ಇದನ್ನೂ ಓದಿ:ಬಾಲಿವುಡ್ ನಲ್ಲಿ ಫುಲ್ ಬ್ಯುಸಿಯಾದ ಕೊಡಗಿನ ಕುವರಿ: ರಣಬೀರ್ ಗೆ ಜೋಡಿ
ಕಾನ್‌ಸ್ಟೆಬಲ್ ಜ್ಞಾನ್ ಸಿಂಗ್ ಅವರು ಸದ್ಯ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
A Delhi cop was attacked by a bull on Thursday evening in the city’s Dayalpur area. The constable is fine now and has been discharged from the hospital pic.twitter.com/T0SnnE7sJu
— Abhimanyu Kulkarni (@SansaniPatrakar) April 2, 2022
ಕಳೆದ ವರ್ಷ ಗುಜರಾತಿನ ಭಾವನಗರದಲ್ಲಿ ಬಿಡಾಡಿ ಗೂಳಿಯೊಂದು ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿತ್ತು. ಬೀದಿಗಿಳಿದ ಹೋರಿಗಳು ಮತ್ತು ಹಸುಗಳನ್ನು ರಸ್ತೆಯಿಂದ ಹೊರದಬ್ಬಲು ನಾವು ನಮ್ಮ ಕೈಲಾದಷ್ಟು ಮಾಡುತ್ತಿದ್ದೇವೆ. ಕಳೆದ ವರ್ಷ ನಾವು 2,300 ಹೋರಿಗಳನ್ನು ಹಿಡಿದು ವಿವಿಧ ಗೋಶಾಲೆಗಳಿಗೆ ಹಸ್ತಾಂತರಿಸಿದ್ದೇವೆ. ಈ ವರ್ಷ ನಾವು ಸುಮಾರು 600 ಹೋರಿಗಳನ್ನು ಹಿಡಿದಿದ್ದೇವೆ ಎಂದು ಘಟನೆಯ ಕುರಿತು ಭಾವ್ ನಗರ ಮೇಯರ್ ಕೀರ್ತಿ ದಾನಿಧರಿಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.