ರೋಹಿಣಿ ಕೋರ್ಟ್‌ ಸ್ಫೋಟ: ಡಿಆರ್‌ಡಿಓ ವಿಜ್ಞಾನಿ ಬಂಧನ

ನೆರೆ ಮನೆಯ ವಕೀಲನ ವಿರುದ್ಧ ಸೇಡಿಗಾಗಿ ಈ ಕೃತ್ಯ

Team Udayavani, Dec 18, 2021, 9:45 PM IST

ರೋಹಿಣಿ ಕೋರ್ಟ್‌ ಸ್ಫೋಟ: ಡಿಆರ್‌ಡಿಓ ವಿಜ್ಞಾನಿ ಬಂಧನ

ನವದೆಹಲಿ: ಇತ್ತೀಚೆಗಷ್ಟೇ ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ ಸಂಭವಿಸಿದ್ದ ಸ್ಫೋಟ ಪ್ರಕರಣ ಸಂಬಂಧ ವಿಶೇಷ ಪೊಲೀಸರ ತಂಡ ಡಿಆರ್‌ಡಿಓ ವಿಜ್ಞಾನಿಯೊಬ್ಬರನ್ನು ಬಂಧಿಸಿದೆ.

ನೆರೆಮನೆಯಲ್ಲಿದ್ದ ವಕೀಲರನ್ನು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡುವ ಸಂಬಂಧ ಈ ಸ್ಫೋಟ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಡಿ.9ರಂದು ಕೋರ್ಟ್‌ ರೂ.102ರಲ್ಲಿ ಲಘು ತೀವ್ರತೆಯ ಬಾಂಬ್‌ ಸ್ಫೋಟವೊಂದು ಸಂಭವಿಸಿತ್ತು. ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಡಿಆರ್‌ಡಿಓ ವಿಜ್ಞಾನಿಯನ್ನು ಬಂಧಿಸಲಾಗಿದೆ. ಸಿಸಿಟಿವಿಯಲ್ಲಿ ಎರಡು ಬಾರಿ ಇವರು ಕಂಡುಬಂದಿದ್ದಾರೆ.

ಒಮ್ಮೆ ಕೈಯಲ್ಲಿ ಬ್ಯಾಗ್‌ವೊಂದು ಇತ್ತು. ಮಗದೊಮ್ಮೆ ಬರೀ ಕೈಯಲ್ಲಿ ಹೋಗುತ್ತಿದ್ದರು. ಅನುಮಾನ ಬಂದು, ಅವರ ವಿಚಾರಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಅಲ್ಲದೆ, ಇವರು ಟಾರ್ಗೆಟ್‌ ಮಾಡಿದ್ದ ವ್ಯಕ್ತಿ ಇದೇ ಕೋರ್ಟ್‌ರೂಂನಲ್ಲಿ ಇದ್ದರು. ಹೀಗಾಗಿ ಆ ಕೋರ್ಟ್‌ ಕೊಠಡಿಗೇ ತೆರಳಿ ಟಿಫಿನ್‌ ಬಾಕ್ಸ್‌ವೊಂದರಲ್ಲಿ ಸ್ಫೋಟಕ ಇಟ್ಟು ಬಂದಿದ್ದರು.

ಇದನ್ನೂ ಓದಿ:ವ್ಯಕ್ತಿಯನ್ನು ಕೊಂದು ಗ್ರಾಮದಲ್ಲೇ ಹೂತಿಟ್ಟರು : ಮೂರು ದಿನಗಳ ಬಳಿಕ ಪ್ರಕರಣ ಬೆಳಕಿಗೆ

ಬಂಧಿತ ವಿಜ್ಞಾನಿಯ ವಿಚಾರಣೆ ನಡೆಸಿದಾಗ, ಲಘುತೀವ್ರತೆಯ ಬಾಂಬ್‌ ತಯಾರಿಕೆಯ ಅರಿವು ತಮಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.