ತಿಹಾರ್ ಜೈಲಿಗೆ ಮಾಜಿ ಗೃಹ ಸಚಿವ ಪಿ.ಚಿದಂಬರಂ
Team Udayavani, Sep 5, 2019, 6:27 PM IST
ಹೊಸದಿಲ್ಲಿ: ಐಎನ್‌ಎಕ್ಸ್ ಮೀಡಿಯಾ ಹಗಣರದ ಆರೋಪಿ, ಮಾಜಿ ಕೇಂದ್ರ ಗೃಹಸಚಿವ ಪಿ.ಚಿದಂಬರಂ ಅವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಅದರಂತೆ ಸೆ.19ರವರೆಗೆ ಅವರನ್ನು ತಿಹಾರ್ ಜೈಲಿನಲ್ಲಿಡಲಾಗುತ್ತದೆ. ಆದರೆ ತಮಗೆ ಪ್ರತ್ಯೇಕ ಸೆಲ್, ಪಾಶ್ಚಿಮಾತ್ಯ ಶೈಲಿಯ ಶೌಚಾಲಯ, ಔಷಧಗಳು ಬೇಕು ಎಂದು ಅವರು ಮನವಿ ಸಲ್ಲಿಸಿದ್ದಾರೆ. ಚಿದಂಬರಂ ಈಗಾಗಲೇ 15 ದಿನಗಳನ್ನು ಸಿಬಿಐ ಕಸ್ಟಡಿಯಲ್ಲಿ ಇಡಲಾಗುತ್ತದೆ.
ಇಂದಿನ ವಿಚಾರಣೆ ವೇಳೆ ಚಿದಂಬರಂ ವಕೀಲರು, ಅವರನ್ನು ಬೇಕಾದರೆ ಜಾರಿ ನಿರ್ದೇಶನಾಲಯದ ವಶಕ್ಕೊಪ್ಪಿಸಬಹುದು, ನ್ಯಾಯಾಂಗ ಬಂಧನವೇಕೆ ಎಂದು ವಾದ ಮಾಡಿದರು. ಆದರೆ ಇದಕ್ಕೊಪ್ಪದ ನ್ಯಾಯಾಲಯ ಆಪಾದಿತರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ನ್ಯಾಯಾಂಗ ಬಂಧನ ಸೂಕ್ತವಾಗಿದೆ ಎಂದಿತು.
ಕಳೆದ 15 ದಿನಗಳ ಬಂಧನದ ಅವಧಿಯಲ್ಲಿ ಸಿಬಿಐ ಕಟ್ಟಡದ ಒಂದು ರೂಮಿನಲ್ಲಿ ಚಿದಂಬರಂ ಅವರನ್ನು ಇಡಲಾಗಿತ್ತು. ಈ ಮೊದಲು ತಿಹಾರ್ ಜೈಲಿಗೆ ಕಳಿಸುವುದಕ್ಕೂ ಚಿದಂಬರಂ ಪರ ವಕೀಲರು ಆಕ್ಷೇಪವೆತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.