![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 25, 2019, 12:58 AM IST
ಹೊಸದಿಲ್ಲಿ: ಐಸಿಐಸಿಐ ಬ್ಯಾಂಕ್ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚಾರ್ ಜೀವನಾಧಾರಿತ ಚಿತ್ರದ ಬಿಡುಗಡೆಗೆ ಶನಿವಾರ ದಿಲ್ಲಿಯ ಕೋರ್ಟ್ ತಡೆ ನೀಡಿದೆ.
ಚಂದಾ ತಮ್ಮ ವಕೀಲರ ಮೂಲಕ ಈ ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಚಿತ್ರೀಕರಣ ಆರಂಭಿಸುವ ಮುನ್ನ ಸಂಬಂಧಪಟ್ಟವರು ನನ್ನನ್ನು ಸಂಪರ್ಕಿಸಿಲ್ಲ ಎಂದು ಚಂದಾ ಆರೋಪಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.