MJ ಅಕ್ಬರ್ ಮಾನಹಾನಿ ಕೇಸ್:ಫೆ.25ರಂದು ಹಾಜರಾಗಲು ರಮಣಿಗೆ ಸಮನ್ಸ್
Team Udayavani, Jan 29, 2019, 11:01 AM IST
ಹೊಸದಿಲ್ಲಿ : ಲೈಂಗಿಕ ದುರ್ವರ್ತನೆ ಆರೋಪ ಹೊರಿಸಿದ್ದ ಕಾರಣಕ್ಕೆ ಮಾಜಿ ಕೇಂದ್ರ ಸಚಿವ ಎಂ ಜೆ ಅಕ್ಬರ್ ಅವರಿಂದ ದಾಖಲಿಸಲ್ಪಟ್ಟಿದ್ದ ಮಾನ ಹಾನಿ ದಾವೆಗೆ ಸಂಬಂಧಿಸಿ ದಿಲ್ಲಿ ಕೋರ್ಟ್ ಇಂದು ಮಂಗಳವಾರ ಪತ್ರಕರ್ತೆ ಪ್ರಿಯಾ ರಮಣಿ ಅವರಿಗೆ ಫೆ.25ರಂದು ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ಹೊರಡಿಸಿದೆ.
ದೂರುದಾರ ಅಕ್ಬರ್ ಅವರ ಮನವಿಯ ಪ್ರಕಾರ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು ಸಮನ್ಸ್ ಹೊರಡಿಸಿದರು.
ಮಾಜಿ ಕೇಂದ್ರ ಸಚಿವ ಎಂ ಜೆ ಅಕ್ಬರ್ ಅವರು ಮೀ ಟೂ ಅಭಿಯಾನದ ಅಂಗವಾಗಿ ತನ್ನ ಹೆಸರು ಸಾಮಾಜಿಕ ಮಾಧ್ಯದಲ್ಲಿ ಕಾಣಿಸಿಕೊಂಡದ್ದನ್ನು ಅನುಸರಿಸಿ ಪ್ರಿಯಾ ರಮಣಿ ವಿರುದ್ದದ ಕಳೆದ ವರ್ಷ ಅಕ್ಟೋಬರ್ 17ರಂದು ಖಾಸಗಿ ಮಾನಹಾನಿ ದಾವೆಯನ್ನು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.