ದಿಲ್ಲಿ ರಾಜಕೀಯ ಪ್ರಹಸನಕ್ಕೆ ಪ್ರಧಾನಿ ಕುರುಡು: ರಾಹುಲ್ ಆಕ್ರೋಶ
Team Udayavani, Jun 18, 2018, 7:17 PM IST
ಹೊಸದಿಲ್ಲಿ : ದಿಲ್ಲಿಯಲ್ಲಿ ನಡೆಯುತ್ತಿರುವ ರಾಜಕೀಯ ಪ್ರಹಸನಕ್ಕೆ ದಿಲ್ಲಿಗರು ಬಲಿಪಶುಗಳಾಗಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ರಾಜಕಿಯ ಪ್ರಹಸನಗಳ ಬಗ್ಗೆ ಸಂಪೂರ್ಣ ನಿರ್ಲಕ್ಷ ತೋರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ದಿಲ್ಲಿಯಲ್ಲಿನ ಅರಾಜಕತೆಗೆ ಕಾರಣರಾಗಿದ್ದಾರೆ ಎಂದು ರಾಹುಲ್ ದೂರಿದ್ದಾರೆ.
ರಾಹುಲ್ ತಮ್ಮ ಟ್ವಿಟರ್‌ನಲ್ಲಿ ಗುಡುಗಿರುವ ರೀತಿ ಹೀಗಿದೆ :
ದಿಲ್ಲಿ ಸಿಎಂ ಎಲ್‌ಜಿ ಆಫೀಸಿನಲ್ಲಿ ಧರಣಿ ಕೂತಿದ್ದಾರೆ; ಬಿಜೆಪಿ ದಿಲ್ಲಿ ಸಿಎಂ ನಿವಾಸದಲ್ಲಿ ಧರಣಿ ಕೂತಿದೆ; ದಿಲ್ಲಿ ಸರಕಾರಿ ಅಧಿಕಾರಿಗಳು ಪತ್ರಿಕಾ ಗೋಷ್ಠಿ ನಡೆಸುತ್ತಿದ್ದಾರೆ; ಈ ಎಲ್ಲ ಅರಾಜಕತೆಗೆ ಪ್ರಧಾನಿ ಕುರಡರಾಗಿದ್ದಾರೆ; ಪರೋಕ್ಷವಾಗಿ ರಾಷ್ಟ್ರ ರಾಜಧಾನಿಯಲ್ಲಿ ಅರಾಜಕತೆ, ಅವ್ಯವಸ್ಥೆಗೆ ಕಾರಣರಾಗಿದ್ದಾರೆ; ಈ ಪ್ರಹಸನ ನಡೆಯುತ್ತಿರುವಂತೆಯೆ ದಿಲ್ಲಿಗರು ಈ ಒಟ್ಟು ಪರಿಸ್ಥಿತಿಗೆ ಬಲಿಪಶುಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.